top of page


ಮೈಸೂರಿನಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್....
ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನ ವಾಪಸ್ ಕಳುಹಿಸುವ ವಿಚಾರ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ. ಕೇಂದ್ರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ....


2020ರ ದೆಹಲಿ ಗಲಭೆ: ಸಚಿವ ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಕಪಿಲ್ ಮಿಶ್ರಾ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ. ನವದೆಹಲಿ: 2020 ರ...


ನಿಯತ್ತಾಗಿರುವ ರಾಜಕಾರಣಿಗಳನ್ನು ಹೇಗೆ 'ಹನಿ-ಟ್ರ್ಯಾಪ್' ಮಾಡಬಹುದು? ಶಾಸಕ ಹರೀಶ್ ಗೌಡ ಪ್ರಶ್ನೆ
ನಾನು ಸರಿಯಾಗಿ ಇದ್ರೆ ಯಾರು ಏನೂ ಮಾಡುವುದಕ್ಕೆ ಆಗಲ್ಲ. ನಾವು ಮಾತನಾಡುವ, ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿಯಿರಬೇಕು. ನಾವು ಸರಿ ಇದ್ದಾಗ ಯಾರು ಏನು...


ಅಶಿಸ್ತು ಪ್ರದರ್ಶಿಸಬೇಡಿ, ಗೌರವಯುತವಾಗಿ ನಡೆದುಕೊಳ್ಳಿ: ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಸ್ಪೀಕರ್ ಓಂ ಬಿರ್ಲಾ-Video ನೋಡಿ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿನ್ನೆ ಬುಧವಾರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದರು. ಕಳೆದ ಹಲವಾರು...


Holi Procession: ಉತ್ತರ ಪ್ರದೇಶದ ಮಸೀದಿಗಳಿಗೆ ಟಾರ್ಪಾಲಿನ್ ಹೊದಿಕೆ, ಬಿಗಿ ಭದ್ರತೆ
ಶಹಜಹಾನ್ ಪುರ ಮಾತ್ರವಲ್ಲದೇ ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆಗಳನ್ನು ಹೊದಿಸಲಾಗಿದ್ದು, ಸಂಭಾಲ್ ಜಾಮಾ ಮಸೀದಿಯನ್ನು ಟಾರ್ಪಾಲಿನ್ ನಿಂದ ಮುಚ್ಚಲಾಗಿದೆ. ಲಖನೌ: ...


ಸಮಾಜದ ಮಠಾಧೀಶರನ್ನು 'ಪೇಯ್ಡ್ ಸ್ವಾಮಿ' ಗಳೆಂದು ಹೇಳಲು ನಾಚಿಕೆಯಾಗಲ್ಲವೇ? ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ
ಯತ್ನಾಳ್ ಬೇರೆಯವರ ತಾಳಕ್ಕೆ ತಕ್ಕಂತೆ ಕುಣಿಯಿುತ್ತಿದ್ದಾರೆ, ಸಮುದಾಯದ ಸ್ವಾಮೀಜಿಗಳನ್ನು "ಪೇಯ್ಡ್ ಸ್ವಾಮೀಜಿಗಳು" ಎಂದು ಕರೆದಿದ್ದಕ್ಕೆ ನಾಚಿಕೆಯಾಗಬೇಕು ಅವರಿಗೆ,...


ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟ, ಗಾಯಗೊಂಡವರ ಬಗ್ಗೆ ಮಾಹಿತಿ ಇಲ್ಲ: ಸಂಸತ್ತಿಗೆ ಕೇಂದ್ರ
ಇಂದು ಲೋಕಸಭೆಯಲ್ಲಿ ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಬಗ್ಗೆ ಕೇಳಲಾದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ...


'ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ: ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ'
ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಬೆಂಗಳೂರು:...


ಬೆಳಗಾವಿಯಲ್ಲೊಂದು ಘೋರ ದುರಂತ: ಮದುವೆ ಖುಷಿಯಲ್ಲಿದ್ದ ಮಗನನ್ನು ಕೊಂದ ತಂದೆ!
ಹುಡುಗಿಯೋರ್ವಳನ್ನು ಮಂಜುನಾಥ ಪ್ರೀತಿಸುತ್ತಿದ್ದ. ಇದಕ್ಕೆ ಮನೆಯವರ ಒಪ್ಪಿಗೆ ಇರಲಿಲ್ಲ. ಹಾಗಾಗಿ ಪೋಷಕರೊಂದಿಗೆ ವಾಗ್ವಾದ ನಡೆದಿದೆ. ಆಗ ಹಿರಿಯ ಸಹೋದರ ಗುರುಬಸಪ್ಪ...
bottom of page