top of page


ವಿಜಯಪುರ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ್ಯಾಗಿಂಗ್; ಸಿಎಂ, ಪ್ರಧಾನಿಗೆ ಟ್ವೀಟ್
ಕಾಶ್ಮೀರದ ಅನಂತನಾಗ್ ಮೂಲದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹಮೀಮ್ ನಾಸೀರ್ ಹುಸೇನಿ ಅವರಿಗೆ ರ್ಯಾಗಿಂಗ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ವಿಜಯಪುರ: ...
new waves technology
Apr 81 min read


CCL 2025: 36 ಎಸೆತದಲ್ಲಿ 111 ರನ್, ಡಾರ್ಲಿಂಗ್ ಕೃಷ್ಣ ಸ್ಫೋಟಕ ಶತಕ: ಮುಂಬೈ ವಿರುದ್ಧ ಗೆದ್ದ ಕಿಚ್ಚ ಸುದೀಪ್ ಪಡೆ
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಹಾಗೂ ಮುಂಬೈ ಹೀರೋಸ್ ತಂಡದ ನಡುವೆ ರೋಚಕ ಪಂದ್ಯ ನಡೆಯಿತು....
new waves technology
Apr 81 min read


IPL 2025: ರಜತ್ ಪಾಟೀದಾರ್ಗೆ RCB ನಾಯಕತ್ವ; ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದೇನು?
ಕೊಹ್ಲಿಯೇ ನಾಯಕನಾಗಲಿದ್ದಾರೆ ಎಂದು ಊಹಿಸಿದ್ದರಿಂದ ಈ ನಿರ್ಧಾರವು ಸ್ವಲ್ಪ ಅಚ್ಚರಿಯನ್ನುಂಟುಮಾಡಿತು ಎಂದು ಭಾರತದ ಮಾಜಿ ಬ್ಯಾಟರ್ ಮೊಹಮ್ಮದ್ ಕೈಫ್ ತಿಳಿಸಿದ್ದಾರೆ....
new waves technology
Apr 81 min read


ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ FIR
ಅನುಮತಿ ಪಡೆಯದೆ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಯ 16 ABVP ಕಾರ್ಯಕರ್ತರ ವಿರುದ್ಧ ಕಾಟನ್ಪೇಟೆ ಪೊಲೀಸ್...
new waves technology
Apr 81 min read


Delhi Election Results: ''ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ Arvind Kejriwal''
ದೆಹಲಿ ಎಂಬುದು ಒಂದು ಬೃಹತ್ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಹೆಚ್ಚಿನ ಜವಾಬ್ದಾರಿ ಇಲ್ಲದ ಸರ್ಕಾರವಾಗಿದೆ. ಅತೀ ಹೆಚ್ಚು ಆದಾಯ...
new waves technology
Apr 81 min read


ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ಹಾರೈಸುತ್ತೇನೆ: ಜಿ ಪರಮೇಶ್ವರ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೆಂಗಳೂರು: ...
new waves technology
Apr 81 min read


ನವಗ್ರಹ' ಸಿನಿಮಾದಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ನಿಧನ
ಬೆಂಗಳೂರು: ನವಗ್ರಹ ಚಿತ್ರದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟ ಗಿರಿ ದಿನೇಶ್ ಅವರು ಶನಿವಾರ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರು ನವಗ್ರಹ ಸಿನಿಮಾದ ಮೂಲಕ...
new waves technology
Apr 81 min read


ಮೆಟ್ರೋ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು...
new waves technology
Apr 82 min read


ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ...
new waves technology
Apr 81 min read


Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಆಹಾರ ಮತ್ತು ನಗರ ಪೂರೈಕೆ ಸಚಿವ...
new waves technology
Apr 81 min read


ಮೋದಿಗೆ ಅಮೆರಿಕದ ಆಹ್ವಾನವೇ ಇರಲಿಲ್ಲ, ಜೈಶಂಕರ್ ಹೋಗಿ ವ್ಯವಸ್ಥೆ ಮಾಡಿಸಿದ್ದಾರೆ: ಖರ್ಗೆ
ಪ್ರಧಾನಿ ಮೋದಿ ಅವರು ಬುಧವಾರದಿಂದ ಎರಡು ದಿನಗಳ ಕಾಲ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದು, ಅಧ್ಯಕ್ಷ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ....
new waves technology
Apr 81 min read


ಮಹಿಳಾ ಎಸಿಪಿ ಜತೆ ಅನೈತಿಕ ಸಂಬಂಧ, ಪತ್ನಿ ಹತ್ಯೆಗೆ ಸಂಚು ಆರೋಪ: ಬೆಂಗಳೂರಿನ ಎಸಿಪಿ ವಿರುದ್ಧ ಕೇಸ್!
ಇಬ್ಬರು ಪೊಲೀಸ್ ಅಧಿಕಾರಿಗಳ ನಡುವಿನ ಖಾಸಗಿ ಸಂಭಾಷಣೆಯ ಸ್ಕ್ರೀನ್ಶಾಟ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್...
new waves technology
Apr 81 min read


ಬೀದರ್: ATM ದರೋಡೆ ಪ್ರಕರಣ, ಆರೋಪಿಗಳ ಚಿತ್ರ ಬಿಡುಗಡೆ, ರೂ. 5 ಲಕ್ಷ ಬಹುಮಾನ ಘೋಷಿಸಿದ ಪೊಲೀಸರು
ಅಮನ್ ಕುಮಾರ್ ಮತ್ತು ಅಲೋಕ್ ಕುಮಾರ್ ಬಂಧನಕ್ಕೆ ಸುಳಿವು ನೀಡುವ ಯಾವುದೇ ವ್ಯಕ್ತಿಗೆ ರೂ. 5 ಲಕ್ಷ ನಗದು ಬಹುಮಾನ ನೀಡಲಾಗುವುದು, ಮಾಹಿತಿ ನೀಡಿದವರ ಹೆಸರನ್ನು...
new waves technology
Apr 81 min read


ಇನ್ಫೋಸಿಸ್ನಲ್ಲಿ ಸಾಮೂಹಿಕ ವಜಾ: ರಾತ್ರೋರಾತ್ರಿ ಟ್ರೇನಿಗಳನ್ನು ಹೊರ ಹಾಕಿದ ಐಟಿ ಕಂಪನಿ ವಿರುದ್ಧ ಆಕ್ರೋಶ
ಕಂಪನಿಯು ಟ್ರೇನಿಗಳನ್ನು ವಜಾಗೊಳಿಸಿದ ದಿನವೇ ಅವರನ್ನು ಬಲವಂತವಾಗಿ ಕ್ಯಾಂಪಸ್ ನಿಂದ ಹೊರಹಾಕಿದ್ದಕ್ಕೆ ತೀವ್ರ ಟೀಕೆಗೆ ಗುರಿಯಾಗಿದೆ. ಮೈಸೂರು: ಆಂತರಿಕ ಮೌಲ್ಯಮಾಪನ...
new waves technology
Apr 81 min read


ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ: ಸಂಸದ ಸುಧಾಕರ್ ವಿರುದ್ಧ ಶಾಸಕ ಎಸ್.ಆರ್ ವಿಶ್ವನಾಥ್ ಗುಡುಗು!
ಸಮರ್ಥ ಸಚಿವ ಅನಿಸಿಕೊಂಡ ಮೇಲೆ ಚಿಕ್ಕಬಳ್ಳಾಪುರ ಯಾಕೆ ಸೋತರು? ಚಿಕ್ಕಬಳ್ಳಾಪುರದಲ್ಲಿ ಒಳ್ಳೇ ಕೆಲಸ ನೀವು ಮಾಡಿದ್ದರೆ ಜನ ಯಾಕೆ ನಿಮ್ಮನ್ನ ಸೋಲಿಸುತ್ತಿದ್ದರು?...
new waves technology
Apr 82 min read


ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ತನಿಖೆ, ವಿಚಾರಣೆಗೆ ಹೈಕೋರ್ಟ್ ತಡೆ
71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್) ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ...
new waves technology
Apr 81 min read


ಮುಂದಿನ ಸಿಎಂ ಅಭ್ಯರ್ಥಿಯನ್ನು ಯಾರು ಆಯ್ಕೆ ಮಾಡುತ್ತಾರೆ?: ಕಾಂಗ್ರೆಸ್ ನಲ್ಲಿ ಬಿಸಿಬಿಸಿ ಚರ್ಚೆ
ರಾಜ್ಯದಲ್ಲಿ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುತ್ತಿರುವುದರಿಂದ ಈ...
new waves technology
Apr 81 min read


ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆ ಇಲ್ಲ, ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ
ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ...
new waves technology
Apr 81 min read


ಬೆಂಗಳೂರಿನಲ್ಲಿ 2ನೇ ಏರ್ಪೋರ್ಟ್: ತಾಂತ್ರಿಕ ಅಗತ್ಯಗಳನ್ನು ಆಧರಿಸಿ ಸ್ಥಳ ಅಂತಿಮಗೊಳಿಸಲಾಗುವುದು; ಡಿಕೆ ಶಿವಕುಮಾರ್
ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಸಂಬಂಧಿಸಿದ ಇಲಾಖೆಗಳು ಇದರ ಕಾರ್ಯಸಾಧ್ಯತೆಯನ್ನು ಪರಿಶೀಲಿಸುತ್ತಿವೆ. ಬೆಂಗಳೂರು: ಬೆಂಗಳೂರಿಗೆ...
new waves technology
Apr 81 min read


ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಿ: ಹೈಕಮಾಂಡ್ ಗೆ ಬಿಜೆಪಿ ಸಂಸದ ಸುಧಾಕರ್ ಆಗ್ರಹ
ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು ಬಹಿರಂಗವಾಗಿಯೇ ಗುಡುಗಿದ್ದಾರೆ. ಬೆಂಗಳೂರು: ರಾಜ್ಯ...
new waves technology
Apr 82 min read


ಕೇಂದ್ರ ಬಜೆಟ್ನಲ್ಲಿ 11,495 ಕೋಟಿ ರೂ. ವಿಶೇಷ ಅನುದಾನ ಕೇಳಿದ ಕರ್ನಾಟಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬೆಂಗಳೂರು: ಕಲ್ಯಾಣ ಕರ್ನಾಟಕದ...
new waves technology
Apr 81 min read


ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಸಾಧ್ಯ?: ಕಾವೇರಿ ನೀರಿನ ದರ ಏರಿಕೆ ಬಗ್ಗೆ DK Shivakumar ಸುಳಿವು
ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ಬಿ, ಬಿಎಂಆರ್ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್...
new waves technology
Apr 81 min read


'ಅವೈಜ್ಞಾನಿಕ' ಟನಲ್ ರಸ್ತೆ ಯೋಜನೆಗೆ ಜನರ ತೆರಿಗೆ ಹಣ ವ್ಯರ್ಥ ಮಾಡಬೇಡಿ: ತೇಜಸ್ವಿ ಸೂರ್ಯ
ಟನಲ್ ರೋಡ್ ಗಾಗಿ ತೆರಿಗೆದಾರರ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ ಎಂದು ಪ್ರಶ್ನಿಸಿದ ಬಿಜೆಪಿ ಸಂಸದ, ಇದು ಸಂಪೂರ್ಣ "ಅವೈಜ್ಞಾನಿಕ"ವಾಗಿದ್ದು, ಯೋಜನೆಯ ವಿನ್ಯಾಸ...
new waves technology
Apr 81 min read


ThinkEdu Conclave: ನೀತಿ ನಿರೂಪಣೆಯಿಂದ ಉದ್ಯೋಗ ಸೃಷ್ಟಿ ಅಸಾಧ್ಯ, ಕೌಶಲ್ಯ ಅಭಿವೃದ್ಧಿ ಮುಖ್ಯ- ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ ಕಳೆದ 18 ತಿಂಗಳುಗಳಲ್ಲಿ ಉದ್ಯೋಗ ಸೃಷ್ಟಿಯ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಸಂಪಾದಕಿ ಸಾಂತ್ವಾನ ಭಟ್ಟಾಚಾರ್ಯ ಅವರ ಪ್ರಶ್ನೆಗೆ ಖರ್ಗೆ...
new waves technology
Apr 82 min read
bottom of page
