top of page


ಉಪ ಚುನಾವಣೆಯಲ್ಲಿ ಗೆದ್ದಿದ್ದ ಮೂವರು ಕಾಂಗ್ರೆಸ್ ಶಾಸಕರಿಂದ ಪ್ರಮಾಣವಚನ ಸ್ವೀಕಾರ
ನವೆಂಬರ್ 13ರಂದು ನಡೆದ ಉಪಚುನಾವಣೆಯಲ್ಲಿ ಪತಿಯಿಂದ ತೆರವಾದ ಸ್ಥಾನಕ್ಕೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ...
new waves technology
Apr 81 min read


ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ, ಮುಂದಿನ ತಿಂಗಳು ಹೊಸ ಕಾರ್ಯಕ್ರಮ ಜಾರಿ: ದಿನೇಶ್ ಗುಂಡೂರಾವ್
2021-22 ರಲ್ಲಿ ಶೇ. 35 ರಷ್ಟಿದ್ದ ಸಿಸೇರಿಯನ್ ಹೆರಿಗೆ 2022-23ರಲ್ಲಿ ಶೇ.38ಕ್ಕೆ ಹೆಚ್ಚಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇದು ಶೇ. 46 ರಷ್ಟಿದೆ. ಬೆಳಗಾವಿ: ...
new waves technology
Apr 81 min read


ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಸ್ಥಳೀಯ ಸಂಸ್ಥೆ ಚುನಾವಣೆ, NDA ಬಲಪಡಿಸುವ ಕುರಿತು ಚರ್ಚೆ
ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ...
new waves technology
Apr 82 min read


SM ಕೃಷ್ಣ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವದೊಂದಿಗೆ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ
ಇಂದು ಸಂಜೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ...
new waves technology
Apr 81 min read


ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಲಾಠಿ ಚಾರ್ಜ್, ಕಲ್ಲು ತೂರಾಟ; ಸ್ವಾಮೀಜಿ ವಶಕ್ಕೆ
ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ...
new waves technology
Apr 81 min read


ಅಧಿಕಾರ ಹಂಚಿಕೆ ಸೂತ್ರವೂ ಇಲ್ಲ ಏನೂ ಇಲ್ಲ, ಯಾರೂ ಈ ಬಗ್ಗೆ ಮಾತನಾಡಬಾರದು: ಡಿಕೆಶಿ ವಾರ್ನ್
ಇತ್ತೀಚಿಗೆ ಖಾಸಗಿ ಸುದ್ದಿವಾಹಿನಿವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ ಎಂದಿದ್ದರು. ಬೆಂಗಳೂರು:...
new waves technology
Apr 81 min read


ವಿಧಾನ ಮಂಡಲ ಚಳಿಗಾಲ ಅಧಿವೇಶನ: ಬಿಜೆಪಿ, ಕಾಂಗ್ರೆಸ್ ನಲ್ಲಿ ಬಣ ರಾಜಕೀಯಕ್ಕೆ ಸದ್ಯಕ್ಕೆ ವಿರಾಮ
ವಿವಿಧ ಭ್ರಷ್ಟಾಚಾರ ಆರೋಪ, ವಕ್ಫ್ ಭೂ ವಿಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಗೆ...
new waves technology
Apr 82 min read


ಕುನ್ಹಾ ವರದಿ ಶಿಫಾರಸ್ಸಿನಂತೆ ಅಧಿಕಾರಿಗಳಿಂದ ಕೋವಿಡ್ ಅಕ್ರಮ ವಿಚಾರಣೆ; ಹಣ ತಿಂದವರನ್ನು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್
ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು...
new waves technology
Apr 82 min read


ಸದನದಲ್ಲಿ ರಾಜ್ಯಸಭಾ ಅಧ್ಯಕ್ಷರ ವರ್ತನೆಯಿಂದ ದೇಶದ ಘನತೆಗೆ ಧಕ್ಕೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ಅಧ್ಯಕ್ಷರ ಕಾರ್ಯವೈಖರಿ ಅವರ ಸ್ಥಾನದ ಘನತೆಗೆ ವ್ಯತಿರಿಕ್ತವಾಗಿದೆ... ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಆಗಾಗ್ಗೆ ಸರ್ಕಾರವನ್ನು...
new waves technology
Apr 81 min read


ವಿಧಾನಸಭೆಯಲ್ಲಿ ಎಸ್ಎಂ ಕೃಷ್ಣಗೆ ಶ್ರದ್ಧಾಂಜಲಿ; 'ಸಜ್ಜನ ರಾಜಕಾರಣಿ' ಎಂದು ಶ್ಲಾಘಿಸಿದ ನಾಯಕರು
ಕೃಷ್ಣ ಅವರ ಡ್ರೆಸ್ಸಿಂಗ್ ಸೆನ್ಸ್, ಭಾಷೆಯ ಮೇಲಿನ ಹಿಡಿತ, ಟೆನಿಸ್ ಆಟದ ಮೇಲಿನ ಪ್ರೀತಿ ಬಗ್ಗೆಯೂ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳಗಾವಿ: ಕರ್ನಾಟಕ...
new waves technology
Apr 81 min read


ಬಸವರಾಜ ಹೊರಟ್ಟಿ ವಿರುದ್ಧ ಕೇಸ್ ದಾಖಲಿಸದ ಡಿಜಿಪಿ ಅಲೋಕ್ ಮೋಹನ್, ಎಸ್ಪಿಗೆ ನೋಟಿಸ್
ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ...
new waves technology
Apr 81 min read


ಎಸ್ಎಂ ಕೃಷ್ಣಗೆ ಅಂತಿಮ ನಮನ ಸಲ್ಲಿಸಿದ ನಟಿ ರಮ್ಯ
ಸದಾಶಿವ ನಗರದಲ್ಲಿರುವ ನಿವಾಸದತ್ತ ಧಾವಿಸುತ್ತಿರುವ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ನ ಮಾಜಿ ಸಂಸದೆ, ನಟಿ ರಮ್ಯ ಸಹ ಎಸ್ಎಂ...
new waves technology
Apr 81 min read


ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ, ನಾನು ರೇಸ್ ನಲ್ಲಿ ಇಲ್ಲ: ಡಿ.ಕೆ ಸುರೇಶ್
ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ....
new waves technology
Apr 81 min read


ಪರಿಷತ್ ನಲ್ಲಿ ನಾಲ್ಕು ಸ್ಥಾನ ತೆರವು: ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ; ಮಸೂದೆ ಪಾಸು ಮತ್ತಷ್ಟು ಸಲೀಸು!
ಸಿಪಿ ಯೋಗೇಶ್ವರ್ ಅವರ ಅನಿರೀಕ್ಷಿತ ರಾಜೀನಾಮೆ ಹಿನ್ನೆಲೆಯಲ್ಲಿ ಮೂರನೇ ಖಾಲಿ ಸ್ಥಾನ ಸೃಷ್ಟಿಸಿಯಾಗಿದೆ, ಇದರ ಜೊತೆಗೆ ಜೆಡಿಎಸ್ ಎಂಎಲ್ ಸಿ ತಿಪ್ಪೇಸ್ವಾಮಿ ಕೂಡ...
new waves technology
Apr 81 min read


ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ; ನನ್ನ ತಪ್ಪಿದ್ರೆ ರಾಜೀನಾಮೆಗೆ ಸಿದ್ಧ: ದಿನೇಶ್ ಗುಂಡೂರಾವ್
ಒಂಬತ್ತೂ ಗರ್ಭಿಣಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಅವರ ಪೈಕಿ ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯಾ ಮೃತಪಟ್ಟಿದ್ದಾರೆ....
new waves technology
Apr 82 min read


BL ಸಂತೋಷ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ರಾಜಕೀಯಕ್ಕಾಗಿ ಸಲಹೆ-ಮಾರ್ಗದರ್ಶನ
ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು.4 ನವದೆಹಲಿ :...
new waves technology
Apr 81 min read


ಮಾನವ-ಪ್ರಾಣಿ ಸಂಘರ್ಷ: ತಮಿಳುನಾಡು ಮಾದರಿ ಅಧ್ಯಯನ ಮಾಡುವಂತೆ ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಸೂಚನೆ
ಕರ್ನಾಟಕದಲ್ಲಿ ಆನೆಗಳ ಸಂಖ್ಯೆ ಕೇವಲ 5,395 ರಷ್ಟಿದೆ. ಜೀವ ಮತ್ತು ಬೆಳೆ ಹಾನಿಯನ್ನು ತಡೆಯಲು ಪರ್ಯಾಯ ಯೋಜನೆಯನ್ನು ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು....
new waves technology
Apr 81 min read


ವಿದ್ಯುತ್ ದರ ಏರಿಕೆ: KERC ಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು
ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ...
new waves technology
Apr 81 min read


RSS ಸ್ವಯಂಸೇವಕ ಪ್ರಸಾದ್ ಬೆಳಾಲ ನಿಧನ
ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಾಲು: ಆರ್ ಎಸ್ಎಸ್ ಪ್ರಚಾರಕ ಪ್ರಸಾದ್ ಬೆಳಾಲ (38)...
new waves technology
Apr 81 min read


ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ಭೇಟಿ; ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ: ವಿಜಯೇಂದ್ರ
ಬಿಜೆಪಿಯ ಬೆಳವಣಿಗೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರದ ಮಾಜಿ ಸಚಿವ ಎಚ್ಎನ್ ಅನಂತ್ ಕುಮಾರ್ ಅವರ ಕೊಡುಗೆಯನ್ನು ಮರೆಯಬಾರದು. ಕಲಬುರಗಿ: ರಾಜ್ಯ...
new waves technology
Apr 81 min read


ಮುಡಾ ಪ್ರಕರಣ: ಲೋಕಾಯುಕ್ತಕ್ಕೆ E.D ಪತ್ರ ರಾಜಕೀಯ ಪ್ರೇರಿತ- Siddaramaiah
ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಯಾವುದೇ ಅಧಿಕಾರವಿಲ್ಲ ಎಂದು ಸಿಎಂ ಪದೇ ಪದೇ ಪ್ರತಿಪಾದಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ...
new waves technology
Apr 82 min read


ಲೈಂಗಿಕ ಕಿರುಕುಳ ದೂರುಗಳಿಗೆ ಪರಿಹಾರ: 'ಪಾಶ್ ಸಮಿತಿ' ರಚನೆ ನಿರ್ಧಾರ ಮುಂದೂಡಿಕೆ- ಕವಿತಾ ಲಂಕೇಶ್
ಕವಿತಾ ಲಂಕೇಶ್ ಅವರು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ನ ಅಧ್ಯಕ್ಷರಾಗಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಮಹಿಳಾ ಹಕ್ಕುಗಳು ಮತ್ತು...
new waves technology
Apr 81 min read


ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ಕಟೀಲ್ ನಿರಾಳ; ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ...
new waves technology
Apr 81 min read


ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದ ಹೈಕೋರ್ಟ್; ವರದಿ ಸಲ್ಲಿಕೆಗೆ 3 ತಿಂಗಳ ಗಡುವು!
ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣ ಎಸ್ಐಟಿ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್ಐಟಿಗೆ...
new waves technology
Apr 81 min read
bottom of page
