top of page


ಗಾಂಧೀಜಿ ಭಾರತದ ಆತ್ಮ, ಹೆಗಲ ಮೇಲೆ ಕೇಸರಿ, ಬಿಳಿ, ಹಸಿರಿನ ಕಾಂಗ್ರೆಸ್ ಶಾಲಿದೆ, ಎದೆಯ ಒಳಗೆ ಪವಿತ್ರ ಸಂವಿಧಾನವಿದೆ: DCM DK Shivakumar
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಶಿವಕುಮಾರ್ ಅವರು ದೇಶಕ್ಕೆ ಗಾಂಧೀಜಿ ಅವರ ಕೊಡುಗೆಯನ್ನು ಸ್ಮರಿಸಿದರು....
new waves technology
Apr 82 min read


ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸ್ಥಳೀಯ ಅಧಿಕಾರಿಗಳು ಅನುಮತಿ ನೀಡಬಾರದು: ಈಶ್ವರ್ ಖಂಡ್ರೆ ಖಡಕ್ ಸೂಚನೆ!
ಈ ವಾರದ ಆರಂಭದಲ್ಲಿ ಹಾಸನ ಜಿಲ್ಲೆಯ ಯಸಳೂರು ಪ್ರದೇಶದ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂತಾರ ಅಧ್ಯಾಯ 1...
new waves technology
Apr 81 min read


ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ, ಮುಂದೆಯೂ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್
ನಾನು ಆರಂಭದಿಂದಲೂ ಪಕ್ಷಕ್ಕಾಗಿ ಹಲವು ಸಂದರ್ಭಗಳಲ್ಲಿ ತ್ಯಾಗಗಳನ್ನು ಮಾಡಿದ್ದೇನೆ. ದಿ. ಎನ್. ಧರಂ ಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ತ್ಯಾಗ...
new waves technology
Apr 81 min read


ಸಂತಾನ ಭಾಗ್ಯಕ್ಕಾಗಿ ಸ್ಪರ್ಶ್ ಹಾಸ್ಪಿಟಲ್ಸ್ ಅತ್ಯಾಧುನಿಕ ಫಲವಂತಿಕೆ ರಕ್ಷಾ ಕೇಂದ್ರ ಆರಂಭ
ಐವಿಎಫ್ ಕೇಂದ್ರವು ಸುಧಾರಿತ ಭ್ರೂಣಶಾಸ್ತ್ರ ಪ್ರಯೋಗಾಲಯಗಳು ಮತ್ತು ಎಐ-ನೆರವಿನ ಭ್ರೂಣ ಆಯ್ಕೆ ಸೇರಿದಂತೆ ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿದೆ. ಅತ್ಯಾಧುನಿಕ...
new waves technology
Apr 81 min read


ನನಗೂ ಇದೇ ಪರಿಸ್ಥಿತಿ ಎದುರಾಗಿತ್ತು; KPCC ಅಧ್ಯಕ್ಷ ಸ್ಥಾನಕ್ಕಾಗಿ ನಾನು ಮಂತ್ರಿಗಿರಿ ಬಿಟ್ಟುಕೊಟ್ಟಿದ್ದೆ: ಪರಮೇಶ್ವರ್
ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್ ಈಗ...
new waves technology
Apr 81 min read


ಬೆಂಗಳೂರು: ಡಾ. ಬಿಆರ್ ರಂಗಣ್ಣವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಬಿಆರ್ ರಂಗಣ್ಣವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ...
new waves technology
Apr 81 min read


ಮೊಮ್ಮಗುವಿನ ಪಾಲನೆಗೆ ಮೊರೆಯಿಟ್ಟ Atul Subhash ತಾಯಿ; ಅರ್ಜಿದಾರರು ಮಗುವಿಗೆ ಅಪರಿಚಿತರೆಂದ ಕೋರ್ಟ್!
ತಮ್ಮ ಪುತ್ರ ಹರ್ಯಾಣದ ಫರೀದಾಬಾದ್ ನ ಬೋರ್ಡಿಂಗ್ ಶಾಲೆಯಲ್ಲಿದ್ದು, ಆತನನ್ನು ತಾಯಿಯೊಂದಿಗೆ ಇರುವುದಕ್ಕಾಗಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ನಿಖಿತಾ ಅವರ...
new waves technology
Apr 82 min read


Nandini Milk ದರ ಪರಿಷ್ಕರಣೆ; ಹೆಚ್ಚುವರಿ ಹಾಲು ಕಡಿತ, 5 ರೂ. ಬೆಲೆ ಏರಿಕೆ ಸುಳಿವು ನೀಡಿದ KMF
ಆರು ತಿಂಗಳ ಹಿಂದೆಯಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲುದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ. ಬೆಂಗಳೂರು: ಇತ್ತೀಚಿನ ದಿನಗಳಲ್ಲಿ...
new waves technology
Apr 82 min read


ಗೂಂಡಾಗಳು ಸುವರ್ಣ ಸೌಧದೊಳಕ್ಕೆ ಹೇಗೆ ಬಂದರು? ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ?: HDK
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ...
new waves technology
Apr 81 min read


ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆ: ಜನವರಿಯಲ್ಲಿ ಕಾರ್ಯಾರಂಭ; ಐತಿಹಾಸಿಕ ಮೈಲಿಗಲ್ಲು- ತೇಜಸ್ವಿ ಸೂರ್ಯ
ಬೆಂಗಳೂರು ದೇಶದ ಐಟಿ ಆದಾಯದಲ್ಲಿ ಶೇಕಡ 40ರಷ್ಟು ಕೊಡುಗೆ ನೀಡುತ್ತದೆ. ಅಷ್ಟೇ ಅಲ್ಲದೆ ಲಕ್ಷಗಟ್ಟಲೆ ಟೆಕ್ ವೃತ್ತಿಪರರಿಗೆ ನೆಲೆಯಾಗಿದೆ ಎಂದು ತೇಜಸ್ವಿ ಸೂರ್ಯ ಕಚೇರಿ...
new waves technology
Apr 81 min read


ಅಮಿತ್ ಶಾ ಹೇಳಿಕೆ: ವಿಧಾನ ಮಂಡಲದ ಉಭಯ ಸದನಗಳಲ್ಲೂ ಗದ್ದಲ-ಕೋಲಾಹಲ; ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆ!
ಸದನದಲ್ಲಿ 'ಜೈ ಭೀಮ್', 'ನಮಗೆ ನ್ಯಾಯ ಬೇಕು' ಮತ್ತು 'ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಿ' ಎಂಬ ಘೋಷಣೆಗಳು ಮೊಳಗಿದವು, ಸದನದಲ್ಲಿ ಗದ್ದಲ ಹೆಚ್ಚಾದಾಗ ಸ್ಪೀಕರ್...
new waves technology
Apr 82 min read


ಆಕ್ಷೇಪಾರ್ಹ ಪದ ಬಳಕೆ: ಸಿಟಿ ರವಿ ಬಹಿರಂಗ ಕ್ಷಮೆಯಾಚಿಸಿದರೆ ಸಮಸ್ಯೆ ಬಗೆಹರಿಯಲಿದೆ: ಎಂಬಿ ಪಾಟೀಲ್
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಮಹಿಳಾ ಮತ್ತು...
new waves technology
Apr 81 min read


MUDA Case: ಲೋಕಾಯುಕ್ತ ಪೊಲೀಸ್ ವರದಿ ಸಲ್ಲಿಕೆ ಮುಂದೂಡಿದ ಕರ್ನಾಟಕ ಹೈಕೋರ್ಟ್!
ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಪೀಠ ವಿಚಾರಣೆ ಮುಂದೂಡಿದರು. ಬೆಂಗಳೂರು: ...
new waves technology
Apr 81 min read


9,823 ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಕ್ಲಿಯರೆನ್ಸ್ ಸಮಿತಿ(ಎಸ್ಎಚ್ಎಲ್ಸಿಸಿ)ಯ 64ನೇ ಸಭೆಯಲ್ಲಿ ಈ ಯೋಜನೆಗಳಿಗೆ ಅನುಮೋದನೆ...
new waves technology
Apr 81 min read


ಅಂಬೇಡ್ಕರ್ ವಿವಾದ: ಅಮಿತ್ ಶಾಗೆ ಹುಚ್ಚು ನಾಯಿ ಕಚ್ಚಿದೆ ಎಂದ ಪ್ರಿಯಾಂಕ್ ಖರ್ಗೆ
ಏನ್ ಸಮಸ್ಯೆ ಅಂದ್ರೆ ಇವರ ಆಲೋಚನೆಯಲ್ಲಿ ಅಂಬೇಡ್ಕರ್ ಇಲ್ಲ. ಸಾಮಾಜಿಕ ಸಮಾನತೆ ಇಲ್ಲ. ಕಲಬುರಗಿ: ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...
new waves technology
Apr 81 min read


ಬೀದರ್: ಬೆಳೆನಷ್ಟ, ಸಾಲಬಾಧೆ, ಬಾಲ್ಕಿಯಲ್ಲಿ ಮಹಾರಾಷ್ಟ್ರದ ರೈತ ಆತ್ಮಹತ್ಯೆ
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ...
new waves technology
Apr 81 min read


ಸದನದಲ್ಲಿ ದಾಖಲಾಗಿರುವ ಆಡಿಯೊ, ವಿಡಿಯೊ ಪರಿಶೀಲಿಸಿ ತಪ್ಪಿದ್ದವರಿಗೆ ಶಿಕ್ಷೆಯಾಗಲಿ: ಸಿ ಟಿ ರವಿ
ಪ್ರಕರಣ ಸಂಬಂಧ ಅಂದು ನಡೆದ ಘಟನೆಯೇನು, ಪೊಲೀಸರು ಗುರುವಾರ ಸಂಜೆ ತಮ್ಮನ್ನು ಬಂಧಿಸಿ ನಿನ್ನೆ ಬೆಳಗಿನ ಜಾವದವರೆಗೆ ಏನೇನು ಮಾಡಿದರು ಎಂಬುದನ್ನು ಇಂದು...
new waves technology
Apr 82 min read


ಅಂಬೇಡ್ಕರ್ ಸಂವಿಧಾನ ಇಲ್ಲದಿದ್ದರೆ ಅಮಿತ್ ಶಾ ಗುಜರಿ ವ್ಯಾಪಾರಿ ಆಗುತ್ತಿದ್ದರು: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿ
ಅಂಬೇಡ್ಕರ್ ಸಂವಿಧಾನ ಇಲ್ಲದಿದ್ದರೆ ಅಮಿತ್ ಶಾ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು. ಸಭಾಪತಿ ಜಗದೀಪ್ ಧಂಕರ್ ಸಂವಿಧಾನಡಿ ನಿಜವಾಗಿಯೂ...
new waves technology
Apr 82 min read


ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ MLC ಸಿ.ಟಿ ರವಿಗೆ ಬಿಗ್ ರಿಲೀಫ್; ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ
ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ...
new waves technology
Apr 81 min read


ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗಿದೆಯೇ?: ಹೈಕೋರ್ಟ್
ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳು ರ್ಯಾಲಿಗೆ ಅನುಮತಿ ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪುಣೆ: 18ನೇ ಶತಮಾನದ ಮೈಸೂರು...
new waves technology
Apr 81 min read


ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ!
ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೋಲಾರ: ಮುಳಬಾಗಿಲು ತಾಲ್ಲೂಕಿನ...
new waves technology
Apr 81 min read


ಭಾರಿ ಚಳಿಗೆ ಸಿದ್ಧರಾಗಿ: ಕರ್ನಾಟಕದಲ್ಲಿ 3 ದಿನ ಶೀತಗಾಳಿ; ತಾಪಮಾನ 2-4 ಡಿಗ್ರಿ ಕುಸಿತ; ಹವಾಮಾನ ಇಲಾಖೆ ಎಚ್ಚರಿಕೆ
ಮುಂದಿನ 3 ದಿನ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್...
new waves technology
Apr 82 min read


ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಆದಿತ್ಯ ಠಾಕ್ರೆ ಆಗ್ರಹ
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಅವರು ಕೇಂದ್ರ...
new waves technology
Apr 81 min read


ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಸ್ಥಳೀಯ ಸಂಸ್ಥೆ ಚುನಾವಣೆ, NDA ಬಲಪಡಿಸುವ ಕುರಿತು ಚರ್ಚೆ
ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ...
new waves technology
Apr 82 min read
bottom of page
