top of page


ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ; 7 ಕಾರುಗಳು ಜಖಂ, ಮಗುವಿಗೆ ಗಾಯ
ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ. ಬೆಂಗಳೂರು: ...
new waves technology
Apr 81 min read


ದೀಪಾವಳಿ ಹಬ್ಬದ ರಜೆ: ರಾಜ್ಯದ ಈ ಭಾಗಗಳಿಗೆ ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ
ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ...
new waves technology
Apr 42 min read


ಸಂವಿಧಾನ ಬದಲು ಹೇಳಿಕೆ ಸಾಬೀತು ಪಡಿಸಿದ್ರೆ ರಾಜಕೀಯದಿಂದ ನಿವೃತ್ತಿ: BJPಗೆ ಡಿ.ಕೆ.ಶಿವಕುಮಾರ್ ಸವಾಲು
ಸಂವಿಧಾನ ಬದಲಾವಣೆ ಕುರಿತು ನಾನು ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಒಂದು ವೇಳೆ ಸಾಬೀತು ಮಾಡದಿದ್ದರೆ ನನ್ನ...
new waves technology
Mar 261 min read


ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿರುವ ವ್ಯಕ್ತಿಯನ್ನು ಉತ್ತರ ಪ್ರದೇಶದ ಘಾಜಿಪುರದ ಅಭಿಷೇಕ್ ಸಿಂಗ್(40) ಎಂದು...
new waves technology
Mar 31 min read


ನಮ್ಮಣ್ಣ CM ಆಗಲಿ ಅನ್ನೋ ಆಸೆ ಇದೆ; ಕುರ್ಚಿ ಬೇಕು ಅಂತ ಸಿದ್ದರಾಮಯ್ಯರನ್ನ ಎಳೆದು ಕೂರಿಸೋಕಾಗುತ್ತಾ?: ಡಿಕೆ ಸುರೇಶ್
ಸದ್ಯ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್ನಿಂದ ಎಳೆದು ಕೂರಿಸೋಕೆ ಆಗುತ್ತಾ? ಬೆಂಗಳೂರು: ನಮ್ಮಣ್ಣ ಡಿ.ಕೆ ಶಿವಕುಮಾರ್...
new waves technology
Mar 11 min read


ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ, ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ: DK Shivakumar
ಸದಾಶಿವ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಕುಂಭಮೇಳದಲ್ಲಿ ಭಾಗಿಯಾಗಿದ್ದು ನನ್ನ ನಂಬಿಕೆ, ನಾನು ಹಿಂದೂ ಆಗಿ ಹುಟ್ಟಿದ್ದೇನೆ,...
new waves technology
Feb 261 min read


ಅನುದಾನ ಕೊಡಬೇಕಾಗುತ್ತದೆ ಎಂದು 9 ವಿವಿಗಳ ಬಂದ್ ಮಾಡುತ್ತಿರುವುದು ಸರ್ಕಾರದ ಅವಿವೇಕಿತನ: BJP
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಹಣಕಾಸಿನ ಕೊರತೆ ಹೆಸರಿನಲ್ಲಿ 9 ವಿವಿಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದ್ದು, ಇದು...
new waves technology
Feb 222 min read


ಹತ್ತಿಪ್ಪತ್ತು ಶಾಸಕರನ್ನು ಕಟ್ಕೊಂಡು CM ಆಗೋಕಾಗುತ್ತಾ?: ಡಿಕೆಶಿಗೆ GT ದೇವೇಗೌಡ ಟಾಂಗ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ಅದೃಷ್ಟವಂತ ಮನುಷ್ಯ, ಅವರಂತಹ ಅದೃಷ್ಟ ಯಾರಿಗೂ ಬರುವುದಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ...
new waves technology
Feb 201 min read


ಸಿಇಸಿ ನೇಮಕಾತಿ ಕುರಿತು ರಾಹುಲ್ ಗಾಂಧಿ ಭಿನ್ನಾಭಿಪ್ರಾಯವನ್ನು ಹಂಚಿಕೊಂಡಿದ್ದಾರೆ
ರಾಹುಲ್ ಗಾಂಧಿಯ ಅಸಮಾಧಾನ, ಚುನಾವಣಾ ಆಯುಕ್ತರ ನೇಮಕಾತಿಯ ಕುರಿತಾದ ಪ್ರಶ್ನೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತು ಗೃಹ...
new waves technology
Feb 181 min read


ದೆಹಲಿ ಚುನಾವಣೆ ಗೆಲುವು: BJP ಕಛೇರಿಯಲ್ಲಿ ಸಂಭ್ರಮಾಚರಣೆ; ಕೇಜ್ರಿವಾಲ್ ಮುಖವಾಡ ಕಳಚಿದೆ ಎಂದ ವಿಜಯೇಂದ್ರ
ಬೆಂಗಳೂರು : ದೆಹಲಿ ವಿಧಾನಸಭೆ ಚುನಾವಣೆ 2025ರ ಮತಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಈಗಾಗಲೇ ಬಹುಮತಕ್ಕಿಂತ ಹೆಚ್ಚಿನ ಸಂಖ್ಯೆಯ ಕ್ಷೇತ್ರಗಳಲ್ಲಿ ಮುನ್ನಡೆ...
new waves technology
Feb 81 min read


ಕೇಂದ್ರ ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಿ: ನಿರ್ಮಲಾ ಸೀತಾರಾಮನ್ಗೆ ಡಿಕೆಶಿ ಪತ್ರನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅ
ಬೆಂಗಳೂರು: ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಅಗತ್ಯಗಳನ್ನು ಪೂರೈಸಲು ಕೇಂದ್ರ ಬಜೆಟ್ನಲ್ಲಿ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಉಪಮುಖ್ಯಮಂತ್ರಿ...
new waves technology
Jan 251 min read


ಗ್ರಾಮೀಣ ಭಾರತದಲ್ಲಿ ಡಿಜಿಟಲೀಕರಣದ ಕಡೆಗೆ ವಿಎನ್ಸಿ ಪ್ರಗತಿ ಸಿರ್ಸಿ ಮಾರುಕಟ್ಟೆಗೆ ಪ್ರವೇಶ ಯೋಚನೆ.
ಗ್ರಾಮೀಣ ಭಾಗಗಳಲ್ಲಿ ಡಿಜಿಟಲೀಕರಣದ ಅಗತ್ಯವು ಇಂದು ಮಹತ್ವದ ವಿಷಯವಾಗಿದೆ. ಈ ಅಗತ್ಯವನ್ನು ಅರಿತು, ವಿಎನ್ಸಿ (VNC) ಸಂಸ್ಥೆ ತನ್ನ ಸೇವೆಯನ್ನು ಗ್ರಾಮೀಣ ಜನತೆಗೆ...
new waves technology
Jan 151 min read


ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಸ್ನಾನ ಮಾಡಿಸುವಾಗ ಕೆರೆಯಲ್ಲಿ ಮುಳುಗಿ ಕಾವಾಡಿ ಸಾವು
ಆನೆಯ ಮೈತೊಳೆಯುವಾಗ ಆಕಸ್ಮಿಕವಾಗಿ ಆನೆಯು ಗಾಬರಿಗೊಂಡು ಕೆರೆಯ ಆಳಕ್ಕೆ ಇಳಿದ ಪರಿಣಾಮ ಕೆರೆಯ ಆಳದಲ್ಲಿ ಮುಳುಗಿ ಕಾವಾಡಿಗ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ...
new waves technology
Oct 24, 20241 min read
bottom of page