top of page


ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಮನವಿ: ಭಾರತದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ- ಯೂನಸ್
ಮಾನವೀಯತೆ ವಿರುದ್ಧದ ಅಪರಾಧ ಮತ್ತು ನರಮೇಧಕ್ಕಾಗಿ ಹಸೀನಾ ಮತ್ತು ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ- ನಾಗರಿಕ ಅಧಿಕಾರಿಗಳಿಗೆ...
new waves technology
Mar 51 min read


ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರ ಸ್ಕಾಲರ್ಶಿಪ್ ಕಡಿತ: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವರ್ಗಗಳ ಯುವಕರ ವಿದ್ಯಾರ್ಥಿವೇತನವನ್ನು ಕಿತ್ತುಕೊಂಡಿದೆ ನವದೆಹಲಿ: ...
new waves technology
Feb 251 min read


ಹೆಚ್ಚುವರಿ ಟಿಕೆಟ್ಗಳನ್ನು ಏಕೆ ಮಾರಾಟ ಮಾಡುತ್ತೀರಿ? ಮಾರಣಾಂತಿಕ ಕಾಲ್ತುಳಿತದ ಬಗ್ಗೆ ದೆಹಲಿ ಹೈಕೋರ್ಟ್ ಅಧಿಕಾರಿಗಳನ್ನು ಕೇಳಿದೆ
ಮಹಾಕುಂಭ 2025ರಲ್ಲಿ ಪಾಲ್ಗೊಳ್ಳಲು ಪ್ರಯಾಗ್ರಾಜ್ಗೆ ತೆರಳುತ್ತಿದ್ದ 18 ಮಂದಿಯನ್ನು ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಮಾರಣಾಂತಿಕ ಕಾಲ್ತುಳಿತವು ಬಲಿ ತೆಗೆದುಕೊಂಡ...
new waves technology
Feb 191 min read


ಸಿಇಸಿ ನೇಮಕಾತಿ ಕುರಿತು ರಾಹುಲ್ ಗಾಂಧಿ ಭಿನ್ನಾಭಿಪ್ರಾಯವನ್ನು ಹಂಚಿಕೊಂಡಿದ್ದಾರೆ
ರಾಹುಲ್ ಗಾಂಧಿಯ ಅಸಮಾಧಾನ, ಚುನಾವಣಾ ಆಯುಕ್ತರ ನೇಮಕಾತಿಯ ಕುರಿತಾದ ಪ್ರಶ್ನೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತು ಗೃಹ...
new waves technology
Feb 181 min read


ದೆಹಲಿ: ವೀಸಾ ಅವಧಿ ಮುಗಿದ ನಂತರವೂ ದೇಶದಲ್ಲಿಯೇ ಉಳಿದಿದ್ದ 6 ನೈಜೀರಿಯಾ ಪ್ರಜೆಗಳ ಬಂಧನ
ದೆಹಲಿ: ವೀಸಾ ಅವಧಿ ಮುಗಿದ ನಂತರವೂ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಆಗ್ನೇಯ ದೆಹಲಿಯಲ್ಲಿ ವಾಸಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಆರು ನೈಜೀರಿಯನ್...
new waves technology
Jan 251 min read


ಗಣರಾಜ್ಯೋತ್ಸವ: ಬಸವರಾಜ್ ಶರಣಪ್ಪ ಜಿಳ್ಳೆ ಸೇರಿ ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ...
new waves technology
Jan 251 min read


ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ಕ್ರಿಕೆಟಿಗ Rinku Singh ನಿಶ್ಚಿತಾರ್ಥ? ಇಷ್ಟಕ್ಕೂ ಯಾರು ಈ Priya Saroj?
ಭಾರತ ತಂಡದ ಕ್ರಿಕೆಟ್ ತಾರೆ ರಿಂಕು ಸಿಂಗ್ ವಿವಾಹದ ಕುರಿತು ಸುದ್ದಿಯೊಂದು ವ್ಯಾಪಕ ವೈರಲ್ ಆಗುತ್ತಿದ್ದು, ರಿಂಕು ಸಿಂಗ್ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ...
new waves technology
Jan 172 min read


ಗ್ರಾಮೀಣ ಭಾರತದಲ್ಲಿ ಡಿಜಿಟಲೀಕರಣದ ಕಡೆಗೆ ವಿಎನ್ಸಿ ಪ್ರಗತಿ ಸಿರ್ಸಿ ಮಾರುಕಟ್ಟೆಗೆ ಪ್ರವೇಶ ಯೋಚನೆ.
ಗ್ರಾಮೀಣ ಭಾಗಗಳಲ್ಲಿ ಡಿಜಿಟಲೀಕರಣದ ಅಗತ್ಯವು ಇಂದು ಮಹತ್ವದ ವಿಷಯವಾಗಿದೆ. ಈ ಅಗತ್ಯವನ್ನು ಅರಿತು, ವಿಎನ್ಸಿ (VNC) ಸಂಸ್ಥೆ ತನ್ನ ಸೇವೆಯನ್ನು ಗ್ರಾಮೀಣ ಜನತೆಗೆ...
new waves technology
Jan 151 min read


ಭತ್ತಕ್ಕೆ 2,300 ರೂ. ಬೆಂಬಲ ಬೆಳೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ...
new waves technology
Oct 28, 20241 min read
bottom of page
