top of page


ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಂಡ್ಯ, ಹಾಸನದಲ್ಲೂ ತಲಾ ಒಬ್ಬರು ಸಾವು: ಓರ್ವ ಮಹಿಳೆ ಸ್ಥಿತಿ ಗಂಭೀರ!
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ಮೃತರನ್ನು ಪ್ರೇಮಾ ಮತ್ತು ಹೇಮಂತ್ ಎಂದು ತಿಳಿದುಬಂದಿದೆ. ಮಳವಳ್ಳಿ ತಾಲೂಕಿನ...
new waves technology
Apr 81 min read


Freebies ದೇಶಕ್ಕೆ ಒಳ್ಳೆಯದು ಎಂದು ಮೋದಿ ಈಗ ಒಪ್ಪಿಕೊಳ್ಳಬೇಕು: ಬಿಜೆಪಿ ಪ್ರಣಾಳಿಕೆಗೆ ಕೇಜ್ರಿವಾಲ್ ಟಾಂಗ್
ಬಿಜೆಪಿ, ಎಎಪಿಯನ್ನು "ನಕಲು" ಮಾಡಿ ತನ್ನ ದೆಹಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವಾರು 'ಉಚಿತ'ಗಳನ್ನು ಘೋಷಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷ...
new waves technology
Apr 81 min read


ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು...
new waves technology
Apr 81 min read


'ಯಶಸ್ಸು ಅನಿಶ್ಚಿತ, ಮನರಂಜನೆ ಖಚಿತ': ಸ್ಟಾರ್ ಶಿಪ್ರಾಕೆಟ್ ಬೂಸ್ಟರ್ ಪತನದ ಬೆನ್ನಲ್ಲೇ Elon Musk ಹೇಳಿಕೆ!
ಬಾಹ್ಯಾಕಾಶ ನೌಕೆಯ ಎಂಜಿನ್ ಫೈರ್ವಾಲ್ನಲ್ಲಿ ಆಕ್ಸಿಜನ್/ಇಂಧನ ಸೋರಿಕೆಯಾಗಿದ್ದು, ಅದು ಸ್ಫೋಟಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ. ವಾಷಿಂಗ್ಟನ್: ಸತತ...
new waves technology
Apr 81 min read


ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟಿದ್ದು ಮಹಾತ್ಮ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ R Ashok
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ...
new waves technology
Apr 82 min read


ಶೀಘ್ರದಲ್ಲೇ ಅತಿದೊಡ್ಡ ಗಡಿಪಾರು ಕಾರ್ಯಾಚರಣೆ ಆರಂಭ: Donald Trump
ಅಮೆರಿಕದ ಗೌರವವನ್ನು ಮತ್ತಷ್ಟು ಹೆಚ್ಚಿಸಲಾಗುವುದು, ನಾಲ್ಕು ವರ್ಷಗಳ ಕಾಲ ಅಮೆರಿಕದ ಅಭಿವೃದ್ಧಿ ಕುಂಠಿತವಾಗಿತ್ತು. ಇದಕ್ಕೆ ಅಂತ್ಯವಾಡಿ ಅಮೆರಿಕದ ಶಕ್ತಿ,...
new waves technology
Apr 81 min read


"ಜೊತೆಯಲ್ಲಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ": ಆತ್ಮೀಯ ಸ್ನೇಹಿತ Donald Trump ಪದಗ್ರಹಣಕ್ಕೆ PM Modi ಅಭಿನಂದನಾ ಸಂದೇಶ
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟ್ರಂಪ್ ಅವರ 2 ನೇ ಅವಧಿಯ ಆಡಳಿತ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ. ನವದೆಹಲಿ: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್...
new waves technology
Apr 81 min read


ತಾಂತ್ರಿಕ ದೋಷ: ಜಾಗತಿಕವಾಗಿ ChatGPT ತಾತ್ಕಾಲಿಕ ಸ್ಥಗಿತ
ವೆಬ್ಸೈಟ್ ದೋಷ ಪುಟವನ್ನು ಪ್ರದರ್ಶಿಸುವುದರೊಂದಿಗೆ ಮತ್ತು ಅಪ್ಲಿಕೇಶನ್ಗಳು ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ChatGPTಯನ್ನು ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ....
new waves technology
Apr 81 min read


ಬೆಳಗಾವಿ: ಗೂಡ್ಸ್ ವಾಹನ ಪಲ್ಟಿ; 25 ನರೇಗಾ ಕಾರ್ಮಿಕರಿಗೆ ಗಾಯ, ಬೈಕ್ ಸವಾರ ಸಾವು
ಮೃತರನ್ನು ದಾವಣಗೆರೆ ಜಿಲ್ಲೆಯ ಅವರಗೊಳ್ಳ ಗ್ರಾಮದ ನಿವಾಸಿ ಅಡಿವೆಪ್ಪ ಬಸವಣ್ಣಿ ಅಂಕಲಿ ಎಂದು ಗುರುತಿಸಲಾಗಿದೆ. ಬೆಳಗಾವಿ: ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದ ಬಳಿ...
new waves technology
Apr 81 min read


RG Kar rape-murder case: ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿದ್ದಂತೆಯೇ, ಪ್ರಶ್ನೆಗಳಿಗೆ ಉತ್ತರಿಸಲಾಗದೇ ಮನೆಯ ಒಳಗಿನಿಂದ ಲಾಕ್ ಮಾಡಿಕೊಂಡ ಅಪರಾಧಿಯ ತಾಯಿ!
ಶಿಕ್ಷೆಯ ಪ್ರಮಾಣದ ಬಗ್ಗೆ ವರದಿಗಾರರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮನೆಯ ಬಾಗಿಲನ್ನು ಒಳಗಡೆಯಿಂದ ಬಂದ್ ಮಾಡಿಕೊಂಡಿದ್ದಾರೆ. ನವದೆಹಲಿ: ಆರ್ ಜಿ ಕರ್...
new waves technology
Apr 81 min read


ಬನಾರಸ್ ಲೋಕೋಮೋಟಿವ್ ವರ್ಕ್ಸ್ ಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ; ಪರಿಶೀಲನೆ
ಬಿ ಎಲ್ ಡಬ್ಲ್ಯು ನ ನಾವಿನ್ಯತೆಗಳು, ರೈಲ್ವೆ ಎಂಜಿನ್ ಉತ್ಪಾದನಾ ಸಾಮರ್ಥ್ಯಗಳು ಹಾಗೂ ಆತ್ಮನಿರ್ಭರ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಅದರ ಮಹತ್ವದ ಜಾಗತಿಕ...
new waves technology
Apr 81 min read


ಬಿಜೆಪಿಯಲ್ಲಿ ತಾರಕಕ್ಕೇರಿದ ಬಣ ಬಡಿದಾಟ: ರಾಮುಲುಗೆ ಕರೆ ಮಾಡಿ ಮನವೊಲಿಕೆಗೆ ಜೆಪಿ ನಡ್ಡಾ ಯತ್ನ
ನಾನು ಸ್ವಂತ ಶಕ್ತಿಯಿಂದ ಬೆಳೆದಿದ್ದೇನೆ. ನನ್ನ ಬೆನ್ನಿಗೆ ಕಾರ್ಯಕರ್ತರ ಪಡೆ ಇದೆ. ಗಾಲಿ ಜನಾರ್ದನ ರೆಡ್ಡಿ ಸುಳ್ಳಿನ ಮೇಲೆ ಕೋಟೆ ಕಟ್ಟಲು ಹೊರಟಿದ್ದಾರೆ. ಇದನ್ನು...
new waves technology
Apr 81 min read


ಗಾಂಧೀಜಿ ಭಾರತದ ಆತ್ಮ, ಹೆಗಲ ಮೇಲೆ ಕೇಸರಿ, ಬಿಳಿ, ಹಸಿರಿನ ಕಾಂಗ್ರೆಸ್ ಶಾಲಿದೆ, ಎದೆಯ ಒಳಗೆ ಪವಿತ್ರ ಸಂವಿಧಾನವಿದೆ: DCM DK Shivakumar
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಶಿವಕುಮಾರ್ ಅವರು ದೇಶಕ್ಕೆ ಗಾಂಧೀಜಿ ಅವರ ಕೊಡುಗೆಯನ್ನು ಸ್ಮರಿಸಿದರು....
new waves technology
Apr 82 min read


ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸ್ಥಳೀಯ ಅಧಿಕಾರಿಗಳು ಅನುಮತಿ ನೀಡಬಾರದು: ಈಶ್ವರ್ ಖಂಡ್ರೆ ಖಡಕ್ ಸೂಚನೆ!
ಈ ವಾರದ ಆರಂಭದಲ್ಲಿ ಹಾಸನ ಜಿಲ್ಲೆಯ ಯಸಳೂರು ಪ್ರದೇಶದ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂತಾರ ಅಧ್ಯಾಯ 1...
new waves technology
Apr 81 min read


ಬಾಳಾ ಠಾಕ್ರೆಗೆ ಭಾರತ ರತ್ನ ನೀಡುವಂತೆ ಶಿವಸೇನೆ(ಯುಬಿಟಿ) ಆಗ್ರಹ
ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ" ಕೆಲವು ವ್ಯಕ್ತಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವನ್ನು ನೀಡಿದೆ ಎಂದು...
new waves technology
Apr 81 min read


ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ, ಮುಂದೆಯೂ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್
ನಾನು ಆರಂಭದಿಂದಲೂ ಪಕ್ಷಕ್ಕಾಗಿ ಹಲವು ಸಂದರ್ಭಗಳಲ್ಲಿ ತ್ಯಾಗಗಳನ್ನು ಮಾಡಿದ್ದೇನೆ. ದಿ. ಎನ್. ಧರಂ ಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ತ್ಯಾಗ...
new waves technology
Apr 81 min read


ದೆಹಲಿ: ಕಾಲೇಜು ಕಟ್ಟಡದಿಂದ ಜಿಗಿದು ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ
ಸಾವಿಗೆ ಶರಣಾದ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಪಾರ್ಥ್ ರಾವತ್ ಎಂದು ಗುರುತಿಸಲಾಗಿದ್ದು, ಮಹಾರಾಜ ಅಗ್ರಸೇನ್ ಕಾಲೇಜಿನಲ್ಲಿ ಓದುತ್ತಿದ್ದನು. ನವದೆಹಲಿ: ...
new waves technology
Apr 81 min read


ಸಂತಾನ ಭಾಗ್ಯಕ್ಕಾಗಿ ಸ್ಪರ್ಶ್ ಹಾಸ್ಪಿಟಲ್ಸ್ ಅತ್ಯಾಧುನಿಕ ಫಲವಂತಿಕೆ ರಕ್ಷಾ ಕೇಂದ್ರ ಆರಂಭ
ಐವಿಎಫ್ ಕೇಂದ್ರವು ಸುಧಾರಿತ ಭ್ರೂಣಶಾಸ್ತ್ರ ಪ್ರಯೋಗಾಲಯಗಳು ಮತ್ತು ಎಐ-ನೆರವಿನ ಭ್ರೂಣ ಆಯ್ಕೆ ಸೇರಿದಂತೆ ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿದೆ. ಅತ್ಯಾಧುನಿಕ...
new waves technology
Apr 81 min read


ಛತ್ತೀಸ್ಗಢ: ನಿರ್ಮಾಣ ಹಂತದ ಸ್ಥಾವರದಲ್ಲಿ ಚಿಮಣಿ ಕುಸಿತ, ಹಲವು ಕಾರ್ಮಿಕರು ಸಾವು ಶಂಕೆ
ಸಾವುನೋವುಗಳು ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಯ್ಗಢ: ಛತ್ತೀಸ್ಗಢದ ರಾಯ್ಗಢ ಜಿಲ್ಲೆಯ ಕಬ್ಬಿಣ...
new waves technology
Apr 81 min read


ನನಗೂ ಇದೇ ಪರಿಸ್ಥಿತಿ ಎದುರಾಗಿತ್ತು; KPCC ಅಧ್ಯಕ್ಷ ಸ್ಥಾನಕ್ಕಾಗಿ ನಾನು ಮಂತ್ರಿಗಿರಿ ಬಿಟ್ಟುಕೊಟ್ಟಿದ್ದೆ: ಪರಮೇಶ್ವರ್
ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್ ಈಗ...
new waves technology
Apr 81 min read


ನಮ್ಮ ಸಂವಿಧಾನ, ನಮ್ಮ ಹೆಮ್ಮೆ: ಅಂಬೇಡ್ಕರ್ ಬಗ್ಗೆ ಮಾತನಾಡಲು ಕಾಂಗ್ರೆಸ್ಗೆ ಯಾವ ಹಕ್ಕಿದೆ? - ಬಿಜೆಪಿ
‘ಸಂವಿಧಾನ ಸನ್ಮಾನ’ ಮತ್ತು ‘ನಮ್ಮ ಸಂವಿಧಾನ, ನಮ್ಮ ಹೆಮ್ಮೆ’ ಅಭಿಯಾನದ ಅಂಗವಾಗಿ ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
new waves technology
Apr 82 min read


Indian Stock Market: ನಿನ್ನೆ 'ಮಹಾ' ಕುಸಿತ, ಇಂದು ಚೇತರಿಕೆ; Sensex, Nifty ಗ್ರೀನ್ ನಲ್ಲಿ ಅಂತ್ಯ
ನಿನ್ನೆ ಒಂದೇ ದಿನ ಭಾರಿ ಪ್ರಮಾಣದಲ್ಲಿ ಕುಸಿದಿದ್ದ ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ...
new waves technology
Apr 81 min read


ಸುವರ್ಣಸೌಧದಲ್ಲಿ ಹಲ್ಲೆ ಯತ್ನ ಪ್ರಕರಣ: ಸಿಟಿ ರವಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನ ಪರಿಷತ್ತಿನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ...
new waves technology
Apr 81 min read


ಯುಜ್ವೇಂದ್ರ ಚಾಹಲ್ ಜೊತೆಗಿನ ವಿಚ್ಛೇದನದ ವದಂತಿ; ಕೊನೆಗೂ ಮೌನ ಮುರಿದ ಧನಶ್ರೀ ವರ್ಮಾ
ದ್ವೇಷವನ್ನು ಹರಡುವ ಟ್ರೋಲ್ಗಳಿಂದ ನನ್ನ ಚಾರಿತ್ರ್ಯ ಹರಣ ಮಾಡಲಾಗುತ್ತಿದೆ. ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಯುಜ್ವೇಂದ್ರ ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ...
new waves technology
Apr 81 min read
bottom of page