Prajanudi
ರಾಜಕೀಯ

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಬಹಿರಂಗ ಪ್ರಚಾರ


ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಹಲವು ರ್ಯಾಲಿ ನಡೆಸಲಿದ್ದಾರೆ.ನರೇಂದ್ರ ಮೋದಿ ಮಾರ್ಚ್ 1 ರಂದು ಕಲಬುರಗಿಯಲ್ಲಿ ನಡೆಯುವ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ, ಮಾರ್ಚ್ 9 ರಂದು ಹಾವೇರಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.ಬೆಂಗಳೂರಿನಲ್ಲಿ ಗುರುವಾರ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಮರಕ್ಕೆ ಕಾಂಗ್ರೆಸ್ ದ್ಧತೆ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಸಭೆ ನಡೆಸಿದರು.

Related posts

ಆಕೆ ನನ್ನ ತಂಗಿ ಇದ್ದಂತೆ, ಅದೊಂದು ಆಕಸ್ಮಿಕ ಘಟನೆಯಷ್ಟೇ ದುರ್ವರ್ತನೆ ಅಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

Prajanudi Admin

ಸಿಬಿಐ ನಿರ್ದೇಶಕರ ನೇಮಕ ವಿಧಾನಕ್ಕೆ ನಮ್ಮ ಆಕ್ಷೇಪವಿದೆ, ಅಧಿಕಾರಿಗಳ ಬಗ್ಗೆ ಅಲ್ಲ: ಖರ್ಗೆ

Prajanudi Admin

ನೀರಿನ ಹಗರಣ ತನಿಖೆಗೆ ವಿಧಾನ ಪರಿಷತ್ ನಲ್ಲಿ ಬಿಜೆಪಿ ಒತ್ತಾಯ

Prajanudi Admin

Leave a Comment