• Home
  • ಧರ್ಮ
  • ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಅಕ್ಷರಾಭ್ಯಾಸ ಹಾಗೂ ಸರಸ್ವತಿ ಪೂಜಾ ಸಮಾರಂಭ
ಧರ್ಮ ನಮ್ಮ ವಿಶೇಷ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಅಕ್ಷರಾಭ್ಯಾಸ ಹಾಗೂ ಸರಸ್ವತಿ ಪೂಜಾ ಸಮಾರಂಭ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಪ್ರಯುಕ್ತ *ಅಕ್ಷರಾಭ್ಯಾಸ ಹಾಗೂ ಸರಸ್ವತಿ ಪೂಜಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆರ್ಶಿರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರು, ಪುಟಾಣಿ ಮಕ್ಕಳು, ಪೋಷಕರು ಹಾಗೂ ಸದ್ಭಕ್ತರ ಉಪಸ್ಥಿತರಿದ್ದರು.

 

Related posts

ಶರಣ ಸಂಸ್ಕೃತಿ ಉತ್ಸವ-2019 :ಶ್ವಾನ ಪ್ರರ್ದಶನದ

Kannadigara Prajanudi

ವಿಶ್ವಪರಿಕಲ್ಪನೆಯ ಕಡೆ ಬಂದ ವಿಶಾಲ ಹೃದಯಿ ಬಸವಣ್ಣನವರು. -ಡಾ.ಶಿವಮೂರ್ತಿ ಮುರುಘಾ ಶರಣರು

vivaanwebservices@gmail.com

ಸಾಣೇಹಳ್ಳಿಯಲ್ಲಿ ಮತ್ತೆ ಕಲ್ಯಾಣ ರಾಜ್ಯಮಟ್ಟದ ಜಿಲ್ಲಾ ಸಂಘಟಕರ ಸಮಾಲೋಚನಾ ಸಭೆ

Kannadigara Prajanudi

Leave a Comment