Prajanudi

Category : ದೇಶ

ದೇಶ ನ್ಯೂಸ್

ಭಾರತೀಯ ಸೇನೆಯನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಎಲ್ಲಾ ಪ್ರಯತ್ನ ಮಾಡುತ್ತಿದೆ: ನರೇಂದ್ರ ಮೋದಿ

Prajanudi Admin
ರಾಯ್ ಬರೇಲಿ: ಕಾಂಗ್ರೆಸ್ ಪಕ್ಷ ರೈತರ ವಿಚಾರದಲ್ಲಿ ಸುಳ್ಳು ಹೇಳುತ್ತಾ ಬಂದಿದೆ, ಇನ್ನು ಸೈನಿಕರ ವಿಚಾರದಲ್ಲಿಯಂತೂ ಆ ಪಕ್ಷ ಹೇಗೆ ನಡೆದುಕೊಂಡಿದೆ ಎನ್ನುವುದನ್ನು ದೇಶವೆಂದೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ತ ಮೋದಿ ಹೇಳಿದ್ದಾರೆ.
ದೇಶ ನ್ಯೂಸ್

1984 ಸಿಖ್ ವಿರೋಧಿ ದಳ್ಳುರಿ: ನಾಳೆ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟ?

Prajanudi Admin
ನವದೆಹಲಿ: 1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ  ಸಂಬಂಧಿಸಿದಂತೆ  ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್  ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ತೀರ್ಪನ್ನು  ದೆಹಲಿ ಹೈಕೋರ್ಟ್ ನಾಳೆ ಪ್ರಕಟಿಸುವ
ದೇಶ ನ್ಯೂಸ್

ಮೀತಿ ಮೀರಿದ ವೇಗ ಮಹಾರಾಷ್ಟ್ರ ಮುಖ್ಯಮಂತ್ರಿ ಕಾರಿಗೆ 13 ಸಾವಿರ ರು. ದಂಡ!

Prajanudi Admin
ಮುಂಬೈ: ಮುಂಬೈ ಮಹಾನಗರದ ಪ್ರಮುಖ ರಸ್ತೆಗಳಲ್ಲಿ ನಿಯಮ ಮೀರಿ ಅತೀ ವೇಗದಲ್ಲಿ ವಾಹನ ಚಲಾಯಿಸಿದ ಕಾರಣಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗೆ ಮುಂಬೈ ಪೊಲೀಸರು ಬರೋಬ್ಬರಿ 13 ಸಾವಿರ ರುಪಾಯಿ ದಂಡ ವಿಧಿಸಿದ್ದಾರೆ. 
ದೇಶ ನ್ಯೂಸ್

ಭಾರತೀಯ ಸೇನೆ ಇಲ್ಲದಿದ್ದರೆ ನಾವು ಸ್ವತಂತರಾಗುವುದು ಸಾಧ್ಯವಿರಲಿಲ್ಲ: ಬಾಂಗ್ಲಾ ಪ್ರತಿನಿಧಿ ಕ್ವಾಜಿ ರೊಸಿ

Prajanudi Admin
ಕೋಲ್ಕತ್ತಾ: 1971ರ ಯುದ್ಧದಲ್ಲಿ ಭಾರತೀಯ ಸೇನೆಯ ನೆರವಿಲ್ಲದೆ ಹೋಗಿದ್ದರೆ ನಾವು ಪಾಕ್ ಹಿಡಿತದಿಂದ ಬಿಡಿಸಿಕೊಂಡು ಸ್ವತಂತ್ರ ರಾಷ್ಟ್ರವಾಗಲು ಸಾಧ್ಯವಾಗುತ್ತಿರಲಿಲ್ಲ, ಎಂದು ಬಾಂಗ್ಲಾದೇಶದ ಸಂಸದೀಯ ಪಟು  ಬಾಂಗ್ಲಾದೇಶ ನಿಯೋಗದ ಮುಖ್ಯಸ್ಥ ಎಂಪಿ ಕ್ವಾಜಿ ರೊಸಿ ಹೇಳಿದ್ದಾರೆ.  
ದೇಶ ನ್ಯೂಸ್

ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಮತ್ತೆ ಚಂಡಮಾರುತ, ಭಾರಿ ಮಳೆ ಸಾಧ್ಯತೆ!

Prajanudi Admin
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪೆಥೈ ಚಂಡಮಾರುತ ಸೃಷ್ಟಿಯಾಗಿದ್ದು, ಉಭಯ ರಾಜ್ಯಗಳ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪೆಥೈ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಕರಾವಳಿ ಮತ್ತು
ದೇಶ ನ್ಯೂಸ್

ಚೆನ್ನೈ ವಿಮಾನ ನಿಲ್ದಾಣದ ಬಳಿ ಹೊತ್ತಿ ಉರಿದ ಕಾರು

Prajanudi Admin
ಚೆನ್ನೈ ವಿಮಾನ ನಿಲ್ದಾಣದ ಮೇಲ್ಸೆತುವೇ ಮೇಲೆ ಕಾರೊಂದು ಹೊತ್ತಿ ಉರಿದು ಭಸ್ಮವಾಗಿದೆ.  ಶುಕ್ರವಾರ ರಾತ್ರಿ ಕಾರು ಹೊತ್ತಿ ಉರಿದಿದ್ದು ಅಪಘಾತದಲ್ಲಿ ಯಾರಿಗೂ ಅಪಾಯವಾಗಿಲ್ಲ. ಕಾರು ಚಲಾಯಿಸುತ್ತಿದ್ದ ಸೆಂಥಿಲ್ ಎಂಬಾತ ಕಾರಿನಿಂದ ಇಳಿದ ತಪ್ಪಿಸಿಕೊಂಡಿದ್ದಾನೆ.  ಮೇಲ್ಸೆತುವೇ
ದೇಶ ನ್ಯೂಸ್

ಶಬರಿಮಲೆ ದೇವಾಸ್ಥಾನದಲ್ಲಿ ಮಂಗಳ ಮುಖಿಯರ ಪ್ರವೇಶಕ್ಕೆ ಪೊಲೀಸರ ತಡೆ

Prajanudi Admin
ಕೊಟ್ಟಾಯಂ: ಶಬರಿ ಮಲೆ ದೇಗುಲ ಪ್ರವೇಶಿಸದಂತೆ ಮಂಗಳಮುಖಿಯರಿಗೆ ಕೇರಳ ಪೊಲೀಸರು ತಡೆ ಹಾಕಿದ್ದಾರೆ. ನಾಲ್ವರು ಮಂಗಳಮುಖಿಯರ ಪೈಕಿ ಅನನ್ಯ ಎಂಬ ಒಬ್ಟಾಕೆ ಮಾತನಾಡಿ ನಮಗೆ ಪೊಲೀಸರು ಅವಮಾನ ಮಾಡಿ, ಹೆದರಿಸಿದರು. ದೇವಾಲಯದ ಮೂಲ ಶಿಬಿರವಾದ
ದೇಶ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಿಹಾರ ಆರ್ ಜೆಡಿ ಶಾಸಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

Prajanudi Admin
ಪಾಟ್ನಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಶಾಸಕ ರಾಜ್ ಬಲ್ಲಭ್ ಯಾದವ್ ತಪಿತಸ್ಥ ಎಂದು ಕೋರ್ಟ್ ಆದೇಶಿಸಿದೆ. ನ್ಯಾಯಾಲದ ವಿಶೇಷ ನ್ಯಾಯಾಧೀಶ ಪರಶುರಾಮ ಯಾದವ್
ದೇಶ ನ್ಯೂಸ್

ಪ್ರಿಯಕರನಿಗೆ ಪೈಲಟ್ ಟ್ರೈನಿಂಗ್ ಕೊಡಿಸಲು ತನ್ನ ಮನೆಗೆ ಕನ್ನ ಹಾಕಿದ ಯುವತಿ, ಆಕೆ ಕದ್ದಿದ್ದು ಎಷ್ಟು ಕೋಟಿ ಗೊತ್ತ?

Prajanudi Admin
ರಾಜ್ಕೋಟ್: ತನ್ನ ಪ್ರೇಯಸಿಗೆ ಉಡುಗೊರೆ ಕೊಡುವ ಕಾರಣದಿಂದ ಯುವಕರು ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಯುವತಿ ಪ್ರಿಯಕರನಿಗಾಗಿ ಸ್ವಂತ ಮನೆಯಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ.  20 ವರ್ಷದ ಯುವತಿ ಪ್ರಿಯಾಂಕಾ ಪರ್ಸನ ತನ್ನ
ದೇಶ ನ್ಯೂಸ್

ರಾಜಕೀಯದಲ್ಲಿ ಪ್ರಾಮುಖ್ಯ ಪಡೆಯಲು ಜನ ಗೋತ್ರ, ಜನಿವಾರ ತೋರಿಸಲು ಪ್ರಾರಂಭಿಸಿದ್ದಾರೆ: ಯೋಗಿ

Prajanudi Admin
ಚುನಾವಣೆ ಸಂದರ್ಭದಲ್ಲಿ ಮಂದಿರಕ್ಕೆ ಭೇಟಿ ನೀಡುವ ರಾಹುಲ್ ಗಾಂಧಿ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದು, ರಾಜಕೀಯದಲ್ಲಿ ಪ್ರಾಮುಖ್ಯತೆ ಪಡೆಯುವುದಕ್ಕಾಗಿ ಜನ ತಮ್ಮ ಗೋತ್ರ, ಜನಿವಾರವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಲೇವಡಿ