Prajanudi

Category : ರಾಜ್ಯ

ನ್ಯೂಸ್ ರಾಜ್ಯ

ಮೈಸೂರು: ವಿಷ ಪ್ರಸಾದ ದುರಂತ ಪ್ರಕರಣ: ಆರೋಗ್ಯ ಸಚಿವರ 'ಉಡಾಫೆ' ಸಮರ್ಥನೆ

Prajanudi Admin
ಮೈಸೂರು: ಚಾಮರಾಜನಗರ ಜಿಲ್ಲೆ ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇವಾಲಯದ ಪ್ರಸಾದ ದುರಂತ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರೂ  ಆರೋಗ್ಯ ಸಚಿವ ಶಿವಾನಂದ ಪಾಟೀಲ್  ಅವರಿಗೆ ಗೊತ್ತೇ ಇರಲಿಲ್ಲವಂತೆ. ನಿನ್ನೆ ಸಂಜೆ ಗೊತ್ತಾಯಿತ್ತಂತೆ. ಘಟನೆ ಸಂಭವಿಸಿ 44
ನ್ಯೂಸ್ ರಾಜ್ಯ

ಬೆಂಗಳೂರಿನ ರಸ್ತೆಗೆ ವೀರಯೋಧ ಮೇಜರ್ ಅಕ್ಷಯ್ ಗಿರೀಶ್ ಹೆಸರು, ಆ ರಸ್ತೆ ಎಲ್ಲಿದೆ ಗೊತ್ತೆ?

Prajanudi Admin
ಬೆಂಗಳೂರು: ಬೆಂಗಳೂರಿನ ರಸ್ತೆಯೊಂದಕ್ಕೆ ಹುತಾತ್ಮ ವೀರಯೋಧ  ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ನಗರದ ಪಶ್ಚಿಮ ವಿಭಾಗದ ರಸ್ತೆಗೆ ಇಂದು  ಮೇಜರ್ ಅಕ್ಷಯ್ ಗಿರೀಶ್ ಹೆಸರನ್ನು ನಾಮಕರಣ ಮಾಡಿ ಸರ್ಕಾರ ಆದೇಶಿಸಿದೆ.
ನ್ಯೂಸ್ ರಾಜ್ಯ

ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕಿಯರ ಸಾವು

Prajanudi Admin
ಪುತ್ತೂರು: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ದಕ್ಷೀಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದೆ.  ಶನಿವಾರ ಸಂಜೆ ಪುತ್ತೂರಿನ ಕೊಳ್ತಿಗೆ ಗ್ರಾಮದ ಮೂಲ್ಯತ್ತಡ್ಕ ಎಂಬಲ್ಲಿ ಈ ಘಟನೆ ಸಂಭವಿಸಿದೆ.
ನ್ಯೂಸ್ ರಾಜ್ಯ

ವಿಷ ಪ್ರಸಾದ ದುರಂತ; ಅಪೋಲೋ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 13ಕ್ಕೆ ಏರಿಕೆ

Prajanudi Admin
ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ತಡರಾತ್ರಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸುಳ್ವಾಡಿ ಮಾರಮ್ಮ ದೇವಿಯ ವಿಷ
ನ್ಯೂಸ್ ರಾಜ್ಯ

ವಿಷ ಪ್ರಸಾದ ದುರಂತ: ಪೊಲೀಸ್ ತನಿಖೆ ಚುರುಕು, ಮತ್ತಿಬ್ಬರು ಆರೋಪಿಗಳ ಬಂಧನ

Prajanudi Admin
ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ಪ್ರಸಾದ ಸೇವಿಸಿ ಮೃತಪಟ್ಟ ಹಾಗೂ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೂಳಿಸಿದ್ದು, ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕಿಚ್ಚುಗುತ್ತಿ
ನ್ಯೂಸ್ ರಾಜ್ಯ

ಹೆಚ್ಚಿದ ಸಂದರ್ಶಕರ ಭೇಟಿ: ಸಿದ್ದಗಂಗಾ ಶ್ರೀಗಳು ಐಸಿಯು ಗೆ ಶಿಫ್ಟ್

Prajanudi Admin
ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ಶತಾಯುಷಿ ಸಿದ್ದಗಂಗಾ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಬರುವ ಗಣ್ಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.  ಚೆನ್ನೈ ರೇಲಾ ಮೆಡಿಕಲ್ ಕಾಲೇಜಿನಲ್ಲಿ ಶ್ರೀಗಳು ಚಿಕಿತ್ಸೆ
ನ್ಯೂಸ್ ರಾಜ್ಯ

ಸಿಎಂ ಆದ ಬಳಿಕ ಕುಮಾರಸ್ವಾಮಿ ಮೊದಲ ಹುಟ್ಟುಹಬ್ಬ: ಸರಳವಾಗಿ ಆಚರಿಸಲು ನಿರ್ಧಾರ

Prajanudi Admin
ಬೆಂಗಳೂರು:  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಚ್ .ಡಿ ಕುಮಾರಸ್ವಾಮಿ ಇಂದು ತಮ್ಮ ಮೊದಲ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಸಿಎಂ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ. ಇಂದು ಹುಟ್ಟುಹಬ್ಬದ ಕಾರಣ ಸಾರ್ವಜನಿಕರು,
ನ್ಯೂಸ್ ರಾಜ್ಯ

ಮನೆ ಮುಂದೆ ಹಾಕುತ್ತಿದ್ದ ನೀರು ತಾಕಿದ್ದಕ್ಕೆ ಚಾಕು ಇರಿದು ಕೊಲೆ ಗೈದ ಪಾಪಿ..!

Prajanudi Admin
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನ ಕುರುಬರಹಳ್ಳಿ ಸರ್ಕಲ್​ ಬಳಿ ಈ ದುರ್ಘಟನೆ ನಡೆದಿದೆ. ಕುರುಬರಹಳ್ಳಿ ಸರ್ಕಲ್​ ಬಳಿಯ ಸಾಯಿ ಕಾಂಡಿಮೆಂಟ್ಸ್
ನ್ಯೂಸ್ ರಾಜ್ಯ

ವಿಷಾಹಾರ ಸೇವನೆ: ಮೈಸೂರಿನ ಆಸ್ಪತ್ರೆಯಲ್ಲಿ 30ಮಂದಿ ಜೀವನ್ಮರಣದ ನಡುವೆ ಹೋರಾಟ!

Prajanudi Admin
ಮೈಸೂರು: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ, ಈ ನಡುವೆ ಮೈಸೂರಿನ ಹಲವು ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ರೀತಿ ಸಂಭವಿಸಬಹುದೆಂದು ನಾವು ಎಂದಿಗೂ
ನ್ಯೂಸ್ ರಾಜ್ಯ

ಪತ್ರಕರ್ತ ರವಿ ಬೆಳಗೆರೆ ವಿರುದ್ಧದ ಎಲ್ಲಾ ವಿಚಾರಣೆಗಳಿಗೂ ಹೈಕೋರ್ಟ್ ತಡೆ

Prajanudi Admin
ಬೆಂಗಳೂರು:  ಹಾಯ್ ಬೆಂಗಳೂರು ವಾರ ಪತ್ರಿಕೆ ಸಂಪಾದಕ ರವಿಬೆಳಗೆರೆ  ವಿರುದ್ಧದ ಎಲ್ಲಾ ಕ್ರಿಮಿನಲ್ ವಿಚಾರಣೆಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ವೈಯಕ್ತಿಕ ಕಾರಣಕ್ಕಾಗಿ ತಮ್ಮ ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಫಾರಿ ನೀಡಿದ್ದರ