Prajanudi

Category : ರಾಜಕೀಯ

ರಾಜಕೀಯ

ಡಿಸೆಂಬರ್ 22 ಸಂಪುಟ ವಿಸ್ತರಣೆ ಅನುಮಾನದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳು

Prajanudi Admin
ಬೆಂಗಳೂರು: ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ಅನುಮಾನ ಕಾಡತೊಡಗಿದೆ. ಸಚಿವ ಸ್ಥಾನ ಸಿಗದಿರುವವರು ಬಂಡಾಯ ಏಳುವುದರಿಂದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಮೇಲೆ ಪರಿಣಾಮ ಬೀರುವ ಆತಂಕದಲ್ಲಿ  ನಾಯಕರು
ರಾಜಕೀಯ

ಉತ್ತಮ ಸಮಾಜಕ್ಕಾಗಿ ಉತ್ತಮ ಪ್ರಣಾಳಿಕೆ; ಉಪ್ಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ

Prajanudi Admin
ಬೆಂಗಳೂರು: ಪ್ರಜಾಕೀಯ ಪಕ್ಷದ ಸಂಸ್ಥಾಪಕ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಟ್ವಿಟರ್ ನಲ್ಲಿ ಈ ಪ್ರಣಾಳಿಕೆ ಚರ್ಚೆಗಳನ್ನು ಹುಟ್ಟುಹಾಕಿದೆ. ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಇದೀಗ ತಮ್ಮ ಪಕ್ಷದ
ರಾಜಕೀಯ

ಇಬ್ಬರು ಸಿಎಂಗಳ ಪ್ರಮಾಣ ವಚನ ಇಂದು: ಶಕ್ತಿ ಪ್ರದರ್ಶನಕ್ಕೆ ಸಿಎಂ ಸೇರಿ ರಾಜ್ಯದ ಪ್ರಮುಖ ನಾಯಕರು ರಾಜಸ್ಥಾನಕ್ಕೆ

Prajanudi Admin
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಪೈಕಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲವು ದಾಖಲಿಸಿದ್ದು, ಈ ಪೈಕಿ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಸೋಮವಾರ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.
ರಾಜಕೀಯ

ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಶಾಸಕರ ಅಸಮಾಧಾನ

Prajanudi Admin
ಬೆಳಗಾವಿ: ಡಿಸೆಂಬರ್ 18ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಉತ್ತರ ಕರ್ನಾಟಕ ಭಾಗವನ್ನು ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್ ತಮ್ಮ ಭಾಗವನ್ನು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ
ರಾಜಕೀಯ

ವಿಧಾನಸಭೆ ಚುನಾವಣೆ ಸೋಲಿನ ನಂತರ ಎಚ್ಚೆತ್ತ ಬಿಜೆಪಿ: ಕಾಲ್ ಸೆಂಟರ್ ಆರಂಭ

Prajanudi Admin
ಬೆಂಗಳೂರು: ಪಂಚರಾಜ್ಯಗಳಲ್ಲಿ ಅನಿರೀಕ್ಷಿತ ಫಲಿತಾಂಶದಿಂದ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮವಾಗದಂತೆ ಕಾಳಜಿ ವಹಿಸಿರುವ ಬಿಜೆಪಿ, ಫಲಿತಾಂಶ ಹೊರಬಂದ 24 ಗಂಟೆಯಲ್ಲೇ ತಯಾರಿ ನಡೆಸಿದೆ. ಸೋಲಿನ ಅವಲೋಕನಕ್ಕೆ ಕೂರುವ ಸಮಯ ಇದಲ್ಲ ಎಂದು ರಾಜ್ಯ
ರಾಜಕೀಯ

ಬರ ಪರಿಹಾರ ನಿರ್ವಹಣೆಯಲ್ಲಿ ವೈಫಲ್ಯ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ

Prajanudi Admin
ಬೆಳಗಾವಿ: ಬರ ಪರಿಹಾರಕ್ಕೆಂದು ನೀಡಲಾಗುತ್ತಿರುವ ರೂ.50 ಲಕ್ಷ ಯಾವುದಕ್ಕೂ ಸಾಲುತ್ತಿಲ್ಲ. ಕೂಡಲೇ ಮೊತ್ತ ಹೆಚ್ಚಿಸಬೇಕು. ಜೊತೆಗೆ ಬರ ನಿರ್ವಹಣೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆಂದು ಪ್ರತಿಪಕ್ಷ ಬಿಜೆಪಿ, ರಾಜ್ಯ ಸರ್ಕಾರವನ್ನು ಗುರುವಾರ ತೀವ್ರ
ರಾಜಕೀಯ

ಉದ್ದೇಶಪೂರ್ವಕವಾಗಿ ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಲಿಂಗಾಯತ ಸಮುದಾಯದ ಆಕ್ರೋಶ

Prajanudi Admin
ಬೆಂಗಳೂರು: ಹಿರಿಯ ನಾಯಕ ಹಾಗೂ ಎಂಎಲ್ ಸಿ ಎಸ್ ಆರ್ ಪಾಟೀಲ್ ಅವರನ್ನು ಪರಿಷತ್ ಸಭಾಪತಿ ಸ್ಥಾನದಿಂದ ಕೈ ಬಿಟ್ಟಿರುವುದು ಕಾಂಗ್ರೆಸ್ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ನಡುವಿನ ಮಲತಾಯಿ ಧೋರಣೆ ಆರೋಪಕ್ಕೆ
ರಾಜಕೀಯ

ಕೊನೆಗೂ ಅಂಬರೀಷ್ ಗೆ ಸಂತಾಪ ಸೂಚಿಸಿದ ಲೋಕಸಭೆ

Prajanudi Admin
ನವದೆಹಲಿ: ಇತ್ತೀಚಿಗಷ್ಟೇ ನಿಧನರಾದ ಮಾಜಿ ಕೇಂದ್ರ, ರಾಜ್ಯ ಸಚಿವ ಹಾಗೂ ಹಿರಿಯ  ಅಂಬರೀಷ್ ಅವರಿಗೆ ಗುರುವಾರ ಲೋಕಸಭೆಯಲ್ಲಿ ಸಂತಾಪ ಸೂಚಿಸಲಾಯಿತು.  ಕಳೆದ ಮಂಗಳವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಎನ್​.ಡಿ ತಿವಾರಿ,
ರಾಜಕೀಯ

ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನಲೆ: ವಿದೇಶಿ ಪ್ರವಾಸದಿಂದ ಮೂರೇ ದಿನಕ್ಕೆ ಸಿದ್ದರಾಮಯ್ಯ ವಾಪಸ್‌‌!

Prajanudi Admin
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿದೇಶ ಪ್ರವಾಸವನ್ನು ದಿಢೀರ್ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿಂದೆ ನನಗೂ ವ್ಯಯಕ್ತಿಕ ಜೀವನವಿದೆ ಎಂದು ಹೇಳಿ
ರಾಜಕೀಯ

ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ 'ಕೈ' ನಾಯಕರ ಕರಾಮತ್ತು: ಎಸ್.ಆರ್ ಪಾಟೀಲ್ ಆಸೆಗೆ ಎಳ್ಳುನೀರು!

Prajanudi Admin
ಬೆಂಗಳೂರು: ಕಾಂಗ್ರೆಸ್ ಎಂಎಲ್ ಸಿ ಪ್ರತಾಪ್ ಚಂದ್ರ ಶೆಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಆದರೆ ಕಾಂಗ್ರೆಸ್ ನಿಂದ ಎಸ್ ಆರ್ ಪಾಟೀಲ್ ಮತ್ತು ಜೆಡಿಎಸ್ ನಿಂದ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನದ