February 23, 2019
Prajanudi

Month : February 2019

ರಾಜಕೀಯ

'ಕೈ'ಗೆ ಮತ್ತೆ ಸಂಕಷ್ಟ: ಮೈಸೂರು ಜಿ.ಪಂ.ನಲ್ಲಿ ಬಿಜೆಪಿ-ಜೆಡಿಎಸ್‍ ಮೈತ್ರಿ ಮುಂದುವರಿಕೆ: ಜಿಟಿ ದೇವೇಗೌಡ

Prajanudi Admin
ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ  ಮುಂದುವರಿಯಲಿದೆ. ಸದ್ಯಕ್ಕೆ ಇದನ್ನು ಬದಲಾಯಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ ಸ್ಪಷ್ಟಪಡಿಸುವುದರೊಂದಿಗೆ ಕಾಂಗ್ರೆಸ್‍ ನಿರೀಕ್ಷೆಗಳು ಹುಸಿಯಾಗಿವೆ. ಜಿ.ಟಿ.ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ
ರಾಜಕೀಯ

ಐಪಿಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಂಗ್ರೆಸ್ 'ಕೈ'? ಅಣ್ಣಾಮಲೈ ವರ್ಗಾವಣೆ ಆದೇಶ ಹಿಂಪಡೆದ ಸರ್ಕಾರ

Prajanudi Admin
ಬೆಂಗಳೂರು; ಮೈತ್ರಿ ಸರ್ಕಾರ 31 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಮುಖ್ಯ ಪಾತ್ರ ವಹಿಸಿದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಎಂ ಬಿ ಪಾಟೀಲ್. ಅಧಿಕಾರಿಗಳ
ರಾಜಕೀಯ

ಸಮ್ಮಿಶ್ರ ಸರ್ಕಾರದಲ್ಲಿ ಎರಡೂವರೆ ಸಿಎಂಗಳು: ಅಮಿತ್ ಶಾ ಟೀಕೆ

Prajanudi Admin
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೇಸರಿ ಪಕ್ಷ ಭಾರತೀಯ ಜನತಾ ಪಾರ್ಟಿಯಿಂದ ರಣಕಹಳೆ ಮೊಳಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿನ್ನೆ ದೇವನಹಳ್ಳಿಯಲ್ಲಿ ಬಿಜೆಪಿಯ ಶಕ್ತಿ ಕೇಂದ್ರ ಪ್ರಮುಖರ ರ್ಯಾಲಿಯನ್ನು ಉದ್ಘಾಟಿಸಿ ಎಂದಿನಂತೆ ರಾಜ್ಯ ಮೈತ್ರಿ
ರಾಜಕೀಯ

ಜೆಡಿಎಸ್ ಶಾಸಕನಿಗೆ 5 ಕೋಟಿ ರು. ಹಣದ ಆಮೀಷ: ಸಿಎಂ ಹಾಗೂ ಮೂವರು ಬಿಜೆಪಿ ಮುಖಂಡರ ವಿರುದ್ಧ ಎಸಿಬಿ ಗೆ ದೂರು

Prajanudi Admin
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್‌ ನೀಡಿದ್ದರು ಎಂಬ ಕೋಲಾರ ಜೆಡಿಎಸ್‌ ಶಾಸಕ ಶ್ರೀನಿವಾಸಗೌಡ ಹೇಳಿಕೆ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ: ಅಮಿತ್ ಶಾ

Prajanudi Admin
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 2014ರ ಚುನಾವಣೆಗಿಂತ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಕಳೆದ ರಾತ್ರಿ ನಡೆದ
ರಾಜಕೀಯ

ಹೆಚ್ ಡಿ ದೇವೇಗೌಡ-ದಿನೇಶ್ ಗುಂಡೂರಾವ್ ಭೇಟಿ: ಸೀಟು ಹಂಚಿಕೆ ಮಾತುಕತೆ

Prajanudi Admin
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ನಡುವೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದ್ದು ನಿನ್ನೆ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ದೇವೇಗೌಡ
ರಾಜಕೀಯ

ಜೆಡಿಎಸ್ ವಿರೋಧದ ನಡುವೆಯೇ ಸುಮಲತಾ ರಾಜಕೀಯ ಇನ್ನಿಂಗ್ಸ್: ಕಾಂಗ್ರೆಸ್ ನಿಂದ ಸ್ಪರ್ಧಿಸುವ ಇಂಗಿತ!

Prajanudi Admin
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮಂಡ್ಯಕ್ಕೆ ಭೇಟಿ ನೀಡಿದ್ದ ಸುಮಲತಾ ಅಂಬರೀಷ್ ಹುತಾತ್ಮ ಯೋಧ ಗುರು ಮತ್ತು  ರೈತ ಸಂಘದ ನಾಯಕ
ರಾಜಕೀಯ

ಮಂಡ್ಯ ಜೆಡಿಎಸ್ ತೆಕ್ಕೆಯಲ್ಲಿದೆ, ಸುಮಲತಾ ಅವರಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ: ಸಿಎಸ್ ಪುಟ್ಟರಾಜು

Prajanudi Admin
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ 8 ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ ಹಾಗೂ ಮೂವರು ಸಚಿವರಿದ್ದಾರೆ,  ಹೀಗಾಗಿ .ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ
ರಾಜಕೀಯ

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಕಾಂಗ್ರೆಸ್ – ಜೆಡಿಎಸ್ ಮೈತ್ರಿ

Prajanudi Admin
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನಾಯಕರು ಕೊನೆ ಕ್ಷಣದಲ್ಲಿ ಬಿಜೆಪಿಗೆ ಕೈಕೊಟ್ಟಿದ್ದಾರೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಎಲ್ಲಾ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ. ಮಾಜಿ ಮುಖ್ಯಮಂತ್ರಿ
ನ್ಯೂಸ್ ವಿದೇಶ

ಹಫೀಜ್ ಸಯೀದ್ ಜಮಾತ್-ಉದ್-ದವಾ, ಅದರ ಚಾರಿಟಿಗೆ ಪಾಕ್ ನಿಷೇಧ

Prajanudi Admin
ಇಸ್ಲಾಮಾಬಾದ್: ಪುಲ್ವಾಮಾ ಉಗ್ರ ದಾಳಿಯ ನಂತರ ಜಾಗತಿಕ ಒತ್ತಡಕ್ಕೆ ಕೊನೆಗೂ ಮಣಿದ ಪಾಕಿಸ್ತಾನ ಸರ್ಕಾರ, 2008ರ ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಸಂಘಟನೆ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್