top of page

17 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ನೀಡಿ ಲೈಂಗಿಕ ಕಿರುಕುಳ

ಪ್ರ್ಯಾಕ್ಟಿಕಲ್ ತರಗತಿ ಇದೆಯೆಂದು ಹೇಳಿ ವಿದ್ಯಾರ್ಥಿನಿಯರನ್ನು ಶಾಲೆಗೆ ಕರೆಸಿಕೊಳ್ಳಲಾಗಿತ್ತು. ತಡರಾತ್ರಿಯವರೆಗೂ ಅವರನ್ನು ಶಾಲೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು.


ree








ಲಖನೌ: ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎರಡು ಶಾಲೆಗಳ 17 ಮಂದಿ ವಿದ್ಯಾರ್ಥಿನಿಯರಿಗೆ ಡ್ರಗ್ ನೀಡಿ ಲೈಂಗಿಕ ಕಿರುಕುಳ ನೀಡಿರುವ ಆತಂಕಕಾರಿ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. 


ಪ್ರ್ಯಾಕ್ಟಿಕಲ್ ತರಗತಿ ಇದೆಯೆಂದು ಹೇಳಿ ವಿದ್ಯಾರ್ಥಿನಿಯರನ್ನು ಶಾಲೆಗೆ ಕರೆಸಿಕೊಳ್ಳಲಾಗಿತ್ತು. ತಡರಾತ್ರಿಯವರೆಗೂ ಅವರನ್ನು ಶಾಲೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು. ರಾತ್ರಿ ಊಟ ನೀಡುವ ನೆಪದಲ್ಲಿ ಆಹಾರದಲ್ಲಿ ಮತ್ತು ಬರುವ ಔಷಧವನ್ನು ದುಷ್ಕರ್ಮಿಗಳು ಹಾಕಿದ್ದರು.


ಆಘಾತಕಾರಿ ಸಂಗತಿ ಎಂದರೆ ಈ ಘಟನೆ ನಡೆದಿದ್ದು ನವೆಂಬರ್ 18ರಂದು. ಆದರೆ ಸ್ಥಳೀಯ ಪೊಲೀಸರು ಶಾಲೆಯವರ ರಕ್ಷಣೆಗೆ ನಿಂತಿದ್ದರು ಎನ್ನುವ ಆರೋಪ ಕೇಳಿಬಂದಿದೆ. ನಂತರ ಈ ವಿಷಯ ಶಾಸಕರಿಗೆ ತಿಳಿದು ತನಿಖೆ ಕೈಗೊಳ್ಳುವಂತೆ ಪೊಲಿಸರಿಗೆ ಆದೇಶಿಸಿದರು ಎನ್ನಲಾಗಿದೆ.

ಶಾಲಾ ಮಂಡಳಿಯ ಸದಸ್ಯರೇ ಈ ಕೃತ್ಯ ಎಸಗಿದ್ದಾರೆ ಎಂದು ಮಕ್ಕಳ ಪಾಲಕರು ಆರೋಪಿದ್ದಾರೆ. ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Comentários


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page