ಗಜಪಡೆ ಗೆ ತೂಕ ಪರೀಕ್ಷೆ...
- Prajanudi Digital
- Aug 11
- 1 min read

ಮೈಸೂರು ನಾಡ ಹಬ್ಬ ದಸರಾ ಮಹೋತ್ಸವ 2025.
ದಸರಾ ಗಜಪಡೆಗೆ ಇಂದು ತೂಕ ಪರಿಶೀಲನೆ.
ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳು.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ವೇಯ್ಟ್ ಚಕ್.
ನಗರದ ಧನ್ವಂತ್ರಿ ರಸ್ತೆಯಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಆನೆಗಳ ತೂಕ ಪರಿಶೀಲನೆ.
ತೂಕ ಪರಿಶೀಲನೆ ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ.
ಜಂಬೂ ಸವಾರಿ ಮೆರವಣಿಗೆಗಾಗಿ ತಾಲೀಮು.
ಬೆಳಗ್ಗೆ ಸಂಜೆ ಎರಡು ಸಮಯ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು.
ನಗರದ ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಆನೆಗಳಿಗೆ ತರಬೇತಿ.
ಆನೆಗಳ ತೂಕದ ವಿವರ









Comments