top of page

Indian Stock Market: Sensex, ನಿಫ್ಟಿ ಸೂಚ್ಯಂಕ ಅಲ್ಪ ಏರಿಕೆ, ಬ್ಯಾಂಕಿಂಗ್ ಷೇರು ಮೌಲ್ಯ ಕುಸಿತ

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.020ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.13ರಷ್ಟು ಏರಿಕೆ ದಾಖಲಿಸಿದೆ.

ree

ಮುಂಬೈ: ಬುಧವಾರ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಏರಿಕೆಯೊಂದಿಗೆ ದಿನದ ವಹಿವಾಟು ಮುಕ್ತಾಯಗೊಳಿಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಕೆಲವೇ ಅಂಕಗಳ ಏರಿಕೆ ಕಂಡಿದೆ.

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.020ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.13ರಷ್ಟು ಏರಿಕೆ ದಾಖಲಿಸಿದೆ.

ಸೆನ್ಸೆಕ್ಸ್ ಇಂದು ಕೇವಲ 16.09 ಅಂಕಗಳ ಏರಿಕೆಯೊಂದಿಗೆ 81,526.14 ಅಂಕಗಳಿಗೆ ಏರಿದ್ದರೆ, ನಿಫ್ಟಿ 31.75 ಅಂಕಗಳ ಅಲ್ಪ ಏರಿಕೆಯೊಂದಿಗೆ 24,641.80 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.


ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ವಿಭಾಗದ ಷೇರುಗಳ ಮೌಲ್ಯ ಕುಸಿತವಾಗಿದ್ದು, ದಿನದ ವಹಿವಾಟು ಅಂತ್ಯವಾಗ ಕೊನೆಯ ಕ್ಷಣಗಳಲ್ಲಿ ಐಟಿ ವಲಯದ ಷೇರುಗಳ ಖರೀದಿ ಭರಾಟೆಯಿಂದಾಗಿ ಇಂದು ಮಾರುಕಟ್ಟೆ ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟ್ರೆಂಟ್, ಬಜಾಜ್ ಫೈನಾನ್ಸ್, ಬ್ರಿಟಾನಿಯಾ ಇಂಡಸ್ಟ್ರೀಸ್, ಶ್ರೀರಾಮ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದ್ದು, JSW ಸ್ಟೀಲ್, ಅದಾನಿ ಪೋರ್ಟ್ಸ್, NTPC, SBI, ಆಕ್ಸಿಸ್ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಅನುಭವಿಸಿವೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page