Soujanya Case: ಧಾರ್ಮಿಕ ಭಾವನೆಗೆ ಧಕ್ಕೆ; Youtuber ಧೂತ ಸಮೀರ್ ಎಂಡಿ ವಿರುದ್ಧ FIR
- Apr 8
- 1 min read
ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿ

ಬಳ್ಳಾರಿ: ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

Comments