top of page

ಭಾರತದಲ್ಲೇ ಮೊದಲು: Smart TV ಗೆ ಜಿಯೋ ಆಪರೇಟಿಂಗ್ ಸಿಸ್ಟಮ್!: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...

  • Apr 8
  • 1 min read

ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್‌ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡುತ್ತಿದೆ.

ree

ನವದೆಹಲಿ: ರಿಲಾಯನ್ಸ್ ಜಿಯೋ ಭಾರತದ ಮೊದಲ ಸ್ಮಾರ್ಟ್ ಟಿವಿ ಆಪರೇಟಿಂಗ್ ಸಿಸ್ಟಮ್ ನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಈ ಒ.ಎಸ್ ಗೆ ಜಿಯೋ ಟೆಲಿ ಒಎಸ್ ಎಂದು ಹೆಸರು ನೀಡಲಾಗಿದ್ದು, ಇದು ಸ್ಮಾರ್ಟ್ ಟಿವಿಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ ಮತ್ತು ಟಿವಿ ಒಇಎಂಗಳಿಗೆ ಕೈಗೆಟುಕುವ ಬೆಲೆಯಲ್ಲಿ ಅನುಭವವನ್ನು ಒದಗಿಸಲು ಅನುವು ಮಾಡಿಕೊಡುತ್ತದೆ.

ಇದನ್ನು "ಮುಂದಿನ ಪೀಳಿಗೆಯ ವೇದಿಕೆ" ಎಂದು ಹೇಳಿರುವ ಜಿಯೋ, ಭಾರತೀಯ ಗ್ರಾಹಕರ ಅಗತ್ಯಗಳನ್ನು ಪೂರೈಸುವ ಮೂಲಕ ಮನರಂಜನಾ ಅನುಭವದ ವ್ಯಾಖ್ಯಾನವನ್ನೇ ಈ ಒಎಸ್ ಬದಲಿಸಿದೆ ಎಂದು ಹೇಳಿದೆ.


ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್‌ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡುತ್ತಿದೆ.

ಭಾರತದಲ್ಲಿ ಸುಮಾರು 35 ಮಿಲಿಯನ್ ಸಂಪರ್ಕಿತ ಟಿವಿ ಮನೆಗಳೊಂದಿಗೆ, ಜಿಯೋ ಡಿಜಿಟಲ್ ಮನರಂಜನೆಗಾಗಿ ಬೇಡಿಕೆ ಹೆಚ್ಚಾಗುವುದನ್ನು ನಿರೀಕ್ಷಿಸುತ್ತಿದೆ.

ಜಿಯೋಟೆಲಿ ಓಎಸ್ ಭಾರತೀಯ ಮನೆಗಳನ್ನು ವೇಗದ, ಪ್ರೀಮಿಯಂ ಮತ್ತು ವಿಷಯ-ಭರಿತ ಸ್ಮಾರ್ಟ್ ಟಿವಿ ಪ್ಲಾಟ್‌ಫಾರ್ಮ್‌ನೊಂದಿಗೆ ಪರಿವರ್ತಿಸುವ ಗುರಿಯನ್ನು ಹೊಂದಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page