top of page

ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿ ಖಾತೆ ಆರಂಭ

ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್​​​ (ಹಿಂದಿನ ಟ್ವಿಟರ್​)ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ.


ree









ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್​​​ (ಹಿಂದಿನ ಟ್ವಿಟರ್​)ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ.

‘ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಕನ್ನಡ ಖಾತೆ ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಕನ್ನಡಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ತಲುಪಲು ಮೋದಿಯವರು ಕನ್ನಡದಲ್ಲಿ ಟ್ವಿಟ್ಟರ್ ಖಾತೆ ತೆರೆದಿದ್ದಾರೆ.


ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋಗಳಿಗೆ ಮೋದಿ ಭಾಷಣದ ಕನ್ನಡಾನುವಾದದ ಹಿನ್ನೆಲೆ ಧ್ವನಿ ನೀಡಲಾಗಿದೆ.

ಈಗಾಗಲೇ ಕರ್ನಾಟಕದಲ್ಲಿ ಒಂದು ಸುತ್ತಿನ ಚುನಾವಣಾ ಪ್ರಚಾರ ನಡೆಸಿರುವ ಮೋದಿ, ಮತ್ತೊಮ್ಮೆ ಏಪ್ರಿಲ್ 14ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 14ರ ಭಾನುವಾರ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಲಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page